Adichunchanagiri mutt

Watch | ಪ್ರಧಾನಿ ತಮ್ಮ ಲಾಭಕ್ಕಾಗಿ ಮಾತ್ರ ಕರ್ನಾಟಕಕ್ಕೆ ಭೇಟಿ: ಪ್ರಿಯಾಂಕ್ ಖರ್ಗೆ

Sri Guru Bhairavaikya Mandir: ಆದಿಚುಂಚನಗಿರಿಯಲ್ಲಿ ಶ್ರೀ ಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ; ಏನಿದರ ವಿಶೇಷತೆ? Video
ಬಾಲಗಂಗಾಧರನಾಥ ಸ್ವಾಮಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಿಸಲಾಗಿರುವ ಈ ಭವ್ಯ ದೇಗುಲವನ್ನು ಪ್ರಧಾನಿಗಳು ಉದ್ಘಾಟಿಸಿ, ಸ್ವಾಮಿಗಳ ಮೂರ್ತಿಗೆ ಪೂಜೆ ಸಲ್ಲಿಸಿದರು.

ಏಪ್ರಿಲ್ 15ರಂದು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ; ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ
ಪ್ರಧಾನಿ ಮೋದಿ ಅವರು ಬುಧವಾರ ಬೆಳಗ್ಗೆ ಆದಿಚುಂಚನಗಿರಿಗೆ ರಸ್ತೆ ಮೂಲಕ ಪ್ರಯಾಣಿಸಲಿದ್ದು, 11 ಗಂಟೆಗೆ ಹೊಸದಾಗಿ ನಿರ್ಮಿಸಲಾಗಿರುವ ಶ್ರೀ ಗುರು ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿ ಮಂದಿರವನ್ನು ಉದ್ಘಾಟಿಸಲಿದ್ದಾರೆ.

ಚುನಾವಣಾ ಫಲಿತಾಂಶ ಬೆನ್ನಲ್ಲೇ ಆದಿಚುಂಚನಗಿರಿ ಮಠಕ್ಕೆ ಹೆಚ್.ಡಿ ಕುಮಾರಸ್ವಾಮಿ ಭೇಟಿ
ಬಹುನಿರೀಕ್ಷಿತ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಎಲ್ಲಾ ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ.

ರಾಜಕೀಯ ಚಟುವಟಿಕೆಗಳ ತಾಣವಾದ ಆದಿ ಚುಂಚನಗಿರಿ ಮಠ: ಸ್ವಾಮೀಜಿಗಳ ಆಶೀರ್ವಾದಕ್ಕಾಗಿ ಗಿರಕಿ ಹೊಡೆಯುತ್ತಿರುವ ಅಭ್ಯರ್ಥಿಗಳು!
ಲೋಕಸಭಾ ಚುನಾವಣೆಯ ಪ್ರಚಾರ ಗರಿಗೆದರಿದ್ದು, ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯವನ್ನು ಓಲೈಸಲು ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಬಿಡದಿ ಮನೆ 'ಹೊಸ ತೊಡಕು'ಗೆ ಆಯೋಗ ತಡೆ: ಹಿಂದೂ ಹಬ್ಬಗಳ ಮೇಲೆಯೇ ಕಾಮಾಲೆ ಕಣ್ಣು- ಕಾಂಗ್ರೆಸ್ ವಿರುದ್ಧ HD Kumaraswamy ಕಿಡಿ
ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿ ಹೊಸ ತೊಡಕು ಕಾರ್ಯಕ್ರಮ ರದ್ದುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ದ ತೀವ್ರ ಕಿಡಿಕಾರಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಪಾರ್ಟಿ ಸಂಸ್ಕೃತಿ ಕಾಂಗ್ರೆಸ್ ನದ್ದು ಎಂದು ತಿರುಗೇಟು ನೀಡಿದ್ದಾರೆ.

'ಒಕ್ಕಲಿಗರು ದಡ್ಡರಲ್ಲ, ಸ್ವಾಮೀಜಿಗಳು ಯಾರ ಪರವೂ ಅಲ್ಲ, ಪರ್ಯಾಯ ಮಠ ಸೃಷ್ಟಿಸಿದ್ದೇ HD Kumaraswamy': ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ NDA ಮೈತ್ರಿ ಅಭ್ಯರ್ಥಿದಗಳು ಒಕ್ಕಲಿಗ ಸಮುದಾಯದ ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿಗಳನ್ನು ಭೇಟಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ KPCC ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಶ್ರೀಗಳು ಯಾರ ಪರವೂ ಅಲ್ಲ ಎಂದು ಹೇಳುವ ಮೂಲಕ ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ 'ಒಕ್ಕಲಿಗ' ಅಸ್ತ್ರಕ್ಕೆ BJP ಟಕ್ಕರ್; NDA ಅಭ್ಯರ್ಥಿಗಳಿಂದ ನಿರ್ಮಲಾನಂದ ಶ್ರೀ ಭೇಟಿ!
ಲೋಕಸಭೆ ಚುನಾವಣೆ 2024 ಕಣ ದಿನಕಳದಂತೆ ರಂಗೇರಿದ್ದು, ರಾಜಕೀಯ ಪಕ್ಷಗಳ ಏಟು-ಎದಿರೇಟು ಪ್ರಹಸನ ಎಗ್ಗಿಲ್ಲದೇ ನಡೆಯುತ್ತಿದೆ.

ರೈತರಿಗೆ ಮದುವೆಗೆ ಹೆಣ್ಣು ಸಿಗದ ಸಮಸ್ಯೆ: ಮೈಸೂರಿನಿಂದ ಆದಿಚುಂಚನಗಿರಿ ಮಠಕ್ಕೆ ಪಾದಯಾತ್ರೆ
ಮೈಸೂರು ಮತ್ತು ಮಂಡ್ಯ ಗ್ರಾಮಾಂತರ ಭಾಗದಲ್ಲಿ ಹಲವು ರೈತ ಯುವಕರು ವಧು ಹುಡುಕಲು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ಸದಸ್ಯರು ಮೈಸೂರಿನಿಂದ ಆದಿಚುಚುನಗಿರಿ ಮಠದವರೆಗೆ ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ.

