ರಾಜ್ಯಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್: ಸಿದ್ದರಾಮಯ್ಯ ಪರ 'ಕಾಗಿನೆಲೆ' ಸ್ವಾಮೀಜಿ ಅಖಾಡಕ್ಕೆ!
ನಿರ್ಮಲಾನಂದ ಸ್ವಾಮೀಜಿ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ನಿರಂಜನಾನಂದಪುರಿ ಸ್ವಾಮೀಜಿ, ಮಠಾಧೀಶರು ಹೇಳಿದ ತಕ್ಷಣ, ಅವರನ್ನು ಹೇಳಿದವರನ್ನು ಮುಖ್ಯಮಂತ್ರಿ ಮಾಡಲು ಸಂವಿಧಾನದಲ್ಲಿ ಅವಕಾಶ ಇದೆಯಾ? ಎಂದು ಪ್ರಶ್ನಿಸಿದರು.