ರಾಜ್ಯ'ಭಕ್ತ ಪ್ರಹ್ಲಾದ' ಹರಿಕಥಾ ಪ್ರಸಂಗದಲ್ಲಿ ಆದಿಗುರು ಶಂಕರಾಚಾರ್ಯರ ನಿಂದನೆ: ಉಡುಪಿಯ ಶ್ರೀಕೃಷ್ಣ ಮಠ ವಿಷಾದ! Video
ಜುಲೈ 11ರಂದು ಕೃಷ್ಣ ಮಠದ ರಾಜಾಂಗಣದಲ್ಲಿ ಅಂಕಿತಾ ನಾಯ್ಕ್ ಮತ್ತು ಗೌರಿ ಪಾಂಡುರಂಗಿ ಎಂಬುವವರು ನಮ್ಮಿಂದ ಒಂದು ಗಂಟೆಯ ಭರತನಾಟ್ಯ ಕಾರ್ಯಕ್ರಮ ಮತ್ತು ಮತ್ತೊಂದು ಗಂಟೆಯ ಹರಿವಾಣ ನೃತ್ಯ ಸೇವೆ ನಡೆಸಿಕೊಡುವುದಾಗಿ ಅನುಮತಿ ಪಡೆದಿದ್ದರು.