ರಾಜ್ಯಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೋನಾ ಸೋಂಕು; ಆಸ್ಪತ್ರೆಗೆ ದಾಖಲು
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನನ್ನ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.