Adipurush

ಆದಿಪುರುಷ್ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಚಿತ್ರ ನಿಷೇಧಿಸುವಂತೆ ಪ್ರಧಾನಿಗೆ ಸಿನಿ ವರ್ಕರ್ಸ್ ಅಸೋಸಿಯೇಷನ್ ಪತ್ರ!
ನಟ ಪ್ರಭಾಸ್ ನಟನೆ ಆದಿಪುರುಷ್ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಚಿತ್ರ ನಿಷೇಧಿಸುವಂತೆ ಸಿನಿ ವರ್ಕರ್ಸ್ ಅಸೋಸಿಯೇಷನ್ ಪ್ರಧಾನಿ ನರೇಂದ್ರ ಮೋದಿ ಅವರಿಗೇ ಬಹಿರಂಗ ಪತ್ರ ಬರೆದಿದೆ.

ಆದಿಪುರುಷ್ ವಿವಾದ: ನೇಪಾಳ ರಾಜಧಾನಿಯಲ್ಲಿ ಹಿಂದಿ ಚಲನಚಿತ್ರಗಳ ಪ್ರದರ್ಶನಕ್ಕೆ ನಿಷೇಧ
ಆದಿಪುರುಷ್ ಚಿತ್ರ ವಿವಾದ ಮುಂದುವರೆದಿರುವಂತೆಯೇ ಅತ್ತ ನೇಪಾಳದಲ್ಲಿ ಹಿಂದಿ ಚಿತ್ರಗಳಿಗೆ ನಿಷೇಧ ಹೇರಲಾಗಿದೆ.

ಕಳಪೆ ವಿಮರ್ಶೆ: ಅಭಿಮಾನಿಗಳ ಪ್ರತಿಭಟನೆ ನಡುವೆ 2ನೇ ದಿನಕ್ಕೆ 240 ಕೋಟಿ ರೂಪಾಯಿ ಬಾಚಿದ ಆದಿಪುರುಷ್!
ಓಂ ರಾವುತ್ ನಿರ್ದೇಶಿಸಿದ ಬಹು ನಿರೀಕ್ಷಿತ ಪೌರಾಣಿಕ ಮಹಾಕಾವ್ಯ ಚಿತ್ರ ಆದಿಪುರುಷ ಜೂನ್ 16 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಪ್ರಭಾಸ್, ಕೃತಿ ಸನೋನ್ ಮತ್ತು ಸೈಫ್ ಅಲಿ ಖಾನ್ ನಟಿಸಿದ ಈ ಚಲನಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಪ್ರಭಾವಶಾಲಿ ಆರಂಭ ಕಂಡಿದ್ದು...

ಮೂರು ದಿನದಲ್ಲಿ 340 ಕೋಟಿ ರೂ. ಗಳಿಸಿದ 'ಆದಿಪುರುಷ'
ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಅಭಿನಯದ ಹಾಗೂ ಓಂ ರಾವತ್ ನಿರ್ದೇಶನದ "ಆದಿಪುರುಷ" ಚಿತ್ರ ಮೂರು ದಿನಗಳಲ್ಲಿ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ 340 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರ ನಿರ್ಮಾಪಕರು ಸೋಮವಾರ ಹೇಳಿದ್ದಾರೆ.

'ಆದಿಪುರುಷ' ಚಿತ್ರದಲ್ಲಿ ಧಾರ್ಮಿಕ ನಾಯಕರ ಪಾತ್ರಗಳು ಆಕ್ಷೇಪಾರ್ಹ: ದೆಹಲಿ ಹೈಕೋರ್ಟ್ ನಲ್ಲಿ ಹಿಂದೂ ಸೇನೆ ಪಿಐಎಲ್
ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಆದಿಪುರುಷ್' ಚಿತ್ರದ ಸಾರ್ವಜನಿಕ ಪ್ರದರ್ಶನಕ್ಕೆ ಪ್ರಮಾಣ ಪತ್ರ ನೀಡಬಾರದು ಎಂದು ಮನವಿ ಮಾಡಿ ಹಿಂದೂ ಸೇನೆ ದೆಹಲಿ ಹೈಕೋರ್ಟ್ ನಲ್ಲಿ ಶುಕ್ರವಾರ ಅರ್ಜಿ ಸಲ್ಲಿಸಿದೆ.

'ಭಾವನೆಗಳಿಗಿಂತ ದೊಡ್ಡದು ಯಾವುದೂ ಇಲ್ಲ'.. ಸಂಭಾಷಣೆ ಬದಲಿಸಲು 'ಆದಿಪುರುಷ್' ಚಿತ್ರತಂಡ ನಿರ್ಧಾರ!!
ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಆದಿ ಪುರುಷ್ ಚಿತ್ರ ಬಿಡುಗಡೆಯಾದ ಬಳಿಕ ಅಭಿಮಾನಿಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಚಿತ್ರತಂಡ ಚಿತ್ರದಲ್ಲಿನ ಸಂಭಾಷಣೆಗಳನ್ನು ಬದಲಿಸುವ ಕುರಿತು ಮಾತನಾಡಿದೆ.

ಆದಿಪುರುಷ್ ತಂಡದ ಬಗ್ಗೆ ರಾಮಾಯಣ ನಿರ್ದೇಶಕ ಹೇಳಿದ್ದೇನು ಅಂದರೆ...
ರಾಮಾಯಣದ ಕಥೆಯನ್ನು ತೆರೆ ಮೇಲೆ ತಂದಿರುವ ಆದಿಪುರುಷ್ ಚಿತ್ರ ತಂಡ ವಿಎಫ್ಎಕ್ಸ್ ನಲ್ಲಿ ಮಾಡಿಕೊಂಡಿರುವ ಎಡವಟ್ಟುಗಳ ಬಗ್ಗೆ ಹಲವೆಡೆ ಚರ್ಚೆಯಾಗುತ್ತಿದೆ.

ಬಿಡುಗಡೆಯಾದ ಮೊದಲ ದಿನವೇ ವಿಶ್ವದಾದ್ಯಂತ 140 ಕೋಟಿ ರೂ. ಬಾಚಿದ 'ಅದಿಪುರುಷ'
ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಆದಿಪುರುಷ' ಬಿಡುಗಡೆಯಾದ ಮೊದಲ ದಿನವೇ ವಿಶ್ವದಾದ್ಯಂತ ರೂ. 140 ಕೋಟಿ ಕಲೆಕ್ಷನ್ ಮಾಡಿದೆ. ಓಂ ರಾವತ್ ನಿರ್ದೇಶನದ ರಾಮಾಯಣ ಕೃತಿ ಆಧಾರಿತ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೊದಲ ದಿನವೇ ಅತಿ ಹೆಚ್ಚು ಹಣ ಗಳಿಸಿದ ಮೊದಲ ಹಿಂದಿ ಚಿತ್ರವಾಗಿದೆ ಎಂದು ನಿರ್ಮಾಣ ಸಂಸ್ಥೆ ಟಿ- ಸಿರೀಸ್ ಶನಿವಾರ ತಿಳಿಸಿದೆ.

ಆದಿಪುರುಷ್ ಚಿತ್ರದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿಂದೂ ಸೇನಾ!
ಆದಿಪುರುಷ್ ಚಿತ್ರದಲ್ಲಿ ಹಿಂದೂ ದೇವತೆಗಳಾದ ರಾಮ, ಸೀತೆ, ಹನುಮಂತ ಮತ್ತು ರಾವಣನನ್ನು ತಪ್ಪಾಗಿ ಚಿತ್ರಿಸಿರುವುದನ್ನು ವಿರೋಧಿಸಿ ಹಿಂದೂ ಸೇನಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

