Adipurush

ನೇಪಾಳದ ಕಠ್ಮಂಡು ಚಿತ್ರಮಂದಿರಗಳಲ್ಲಿ 'ಆದಿಪುರುಷ' ಚಿತ್ರ ಪ್ರದರ್ಶನ ಸ್ಥಗಿತ
ರಾಮಾಯಣವನ್ನು ಆಧರಿಸಿದ ಚಿತ್ರವು ಸೀತೆಯ ಜನ್ಮಸ್ಥಳ ಕುರಿತಂತೆ 'ತಪ್ಪನ್ನು' ಸರಿಪಡಿಸದಿದ್ದರೆ ನೇಪಾಳ ರಾಜಧಾನಿಯಲ್ಲಿ ಯಾವುದೇ ಭಾರತೀಯ ಚಲನಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಮೇಯರ್ ಬಲೇನ್ ಶಾ ಎಚ್ಚರಿಕೆ ನೀಡಿದ ಒಂದು ದಿನದ ನಂತರ ಶುಕ್ರವಾರ ಕಠ್ಮಂಡುವಿನಾದ್ಯಂತ ಚಿತ್ರಮಂದಿರಗಳು 'ಆದಿಪುರುಷ' ಪ್ರದರ್ಶನವನ್ನು ನಿಲ್ಲಿಸಿದವು.

"ಆದಿಪುರುಷ" ಚಿತ್ರದ ಕರ್ನಾಟಕ ವಿತರಣೆ ಹಕ್ಕು KRG Studios ಪಾಲು
ಕೆಜಿಎಫ್ ಚಾಪ್ಟರ್ 1 ಮತ್ತು ಚಾಪ್ಟರ್ 2, ಕಾಂತಾರ, 777 ಚಾರ್ಲಿ, ಗಂಧದ ಗುಡಿ, ವಕೀಲ್ ಸಾಬ್ ಮತ್ತು ದಸರಾದಂತಹ ದೊಡ್ಡ ಚಿತ್ರಗಳ ಯಶಸ್ವಿ ವಿತರಣೆ ನಂತರ ಇದೀಗ ಪ್ರಭಾಸ್ ಅಭಿನಯದ ಆದಿಪುರುಷ ಚಿತ್ರದ ಕರ್ನಾಟಕದ ಹಕ್ಕುಗಳನ್ನು ಕೆಆರ್‌ಜಿ ಸ್ಟುಡಿಯೋಸ್ ಪಡೆದುಕೊಂಡಿದೆ.

ತಿರುಪತಿ ದೇವಸ್ಥಾನದಲ್ಲಿ ನಟಿ ಕೃತಿ ಸನೂನ್ ಗೆ 'ಆದಿಪುರುಷ' ಚಿತ್ರ ನಿರ್ದೇಶಕ ಚುಂಬನ; ವಿಡಿಯೋ ವೈರಲ್!
ಆದಿಪುರುಷ ಚಿತ್ರ ನಿರ್ದೇಶಕ ಓಂ ರಾವುತ್ ಹೊಸ ವಿವಾದದಲ್ಲಿ ಸಿಲುಕಿದ್ದಾರೆ. ತಿರುಪತಿ ದೇವಸ್ಥಾನದಲ್ಲಿ ಓಂ ರಾವುತ್ ನಟಿ ಕೃತಿ ಸನನ್‌ಗೆ ಬಿಳ್ಕೋಡುಗೆ ವೇಳೆ ಮುತ್ತು ನೀಡಿದ್ದು, ಈ ಕೃತ್ಯಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಆದಿಪುರುಷ್ ಚಿತ್ರದ ಫೈನಲ್ ಟ್ರೈಲರ್
ಪ್ಯಾನ್ ಇಂಡಿಯಾ ನಟ ಪ್ರಭಾಸ್ ಅಭಿನಯದ ಆದಿಪುರುಷ್ ಚಿತ್ರದ ಫೈನಲ್ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಓಂ ರಾವುತ್ ನಿರ್ದೇಶಿಸಿದ್ದಾರೆ.

ಜೈ ಶ್ರೀರಾಮ್ 'ಆದಿಪುರುಷ್' ಚಿತ್ರದ ವಿಡಿಯೋ
ಪ್ಯಾನ್ ಇಂಡಿಯಾ ನಟ ಪ್ರಭಾಸ್ ಅಭಿನಯದ ಆದಿಪುರುಷ್ ಚಿತ್ರದ ಜೈ ಶ್ರೀರಾಮ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಓಂ ರಾವುತ್ ನಿರ್ದೇಶಿಸಿದ್ದಾರೆ.

ಪ್ರಭಾಸ್ ಅಭಿನಯದ ಆದಿಪುರುಷ್ ಚಿತ್ರದ 'ಜೈ ಶ್ರೀರಾಮ್' ಮೋಷನ್ ಪೋಸ್ಟರ್
ನಟ ಪ್ರಭಾಸ್ ಅಭಿನಯದ ಆದಿಪುರುಷ್ ಚಿತ್ರದ ಜೈ ಶ್ರೀರಾಮ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರವನ್ನು ಓಂ ರಾವುತ್ ನಿರ್ದೇಶಿಸಿದ್ದಾರೆ.

ಹನುಮ ಜಯಂತಿ ಪ್ರಯುಕ್ತ 'ಆದಿಪುರುಷ್' ಚಿತ್ರತಂಡದಿಂದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
ಹನುಮ ಜಯಂತಿಯ ಪ್ರಯುಕ್ತ 'ಆದಿಪುರುಷ್' ಚಿತ್ರತಂಡ ಚಿತ್ರದ ಫಸ್ಟ್ ಲುಕ್ ಪೋಸ್ಟರ್'ವೊಂದನ್ನು ಗುರುವಾರ ಬಿಡುಗಡೆ ಮಾಡಿದೆ.

ಕೊನೆಗೂ ಊಹಾಪೋಹಗಳಿಗೆ ತೆರೆ: ಮಾಲ್ಡೀವ್ಸ್‌ನಲ್ಲಿ ಪ್ರಭಾಸ್-ಕೃತಿ ಸನೊನ್ ನಿಶ್ಚಿತಾರ್ಥ ಎಂದವರು ಯಾರು?
ಇದೀಗ ಇತ್ತೀಚಿನ ಸುದ್ದಿಯೆಂದರೆ, ಪ್ರಭಾಸ್ ಮತ್ತು ಕೃತಿ ಸನೊನ್ ಮುಂದಿನ ವಾರ ಮಾಲ್ಡೀವ್ಸ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬುದು. ಈ ಸುದ್ದಿಯನ್ನು ಚಿತ್ರ ವಿಮರ್ಶಕ ಉಮೈರ್ ಸಂಧು ಸ್ಪಷ್ಟಪಡಿಸಿದ್ದಾರೆ.

ಆದಿಪುರುಷ ಚಿತ್ರ ತಂಡದಿಂದ ದೊಡ್ಡ ನಿರ್ಧಾರ: ಸೈಫ್ ಅಲಿ ಖಾನ್ 'ರಾವಣ' ಗಡ್ಡಕ್ಕೆ ಕತ್ತರಿ!
ಇತ್ತೀಚಿನ ದಿನಗಳಲ್ಲಿ ಅನೇಕ ಭಾರೀ ಬಜೆಟ್ ನ ಚಿತ್ರಗಳು ತೀವ್ರ ಚರ್ಚೆಗೆ ಎಡೆಮಾಡಿ ಕೊಡುತ್ತಿವೆ. ಹಲವರ ಚಿತ್ರೀಕರಣ ನಡೆಯುತ್ತಿದ್ದು, ಹಲವು ಬಿಡುಗಡೆಗೆ ಸಿದ್ಧವಾಗಿವೆ.

