Adipurush

ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಆದಿಪುರುಷ್' ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ
ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಆದಿ ಪುರುಷ್' ಚಿತ್ರದ ಬಿಡುಗಡೆ ಮುಂದೂಡಲ್ಪಟ್ಟಿದೆ. ಸಂಕ್ರಾಂತಿಗೆ ರಿಲೀಸ್ ಆಗಬೇಕಿದ್ದ ಈ ಚಿತ್ರ ಇದೀಗ ಜೂನ್ 16, 2023ಕ್ಕೆ ಮುಂದೂಡಲ್ಪಟ್ಟಿರುವುದಾಗಿ ನಿರ್ದೇಶಕ ಓಂ ರಾವತ್ ತಿಳಿಸಿದ್ದಾರೆ.

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಮತ್ತೊಂದು ಸಂಕಷ್ಟ; ರಾಮ, ರಾವಣನ ಚಿತ್ರಣಕ್ಕೆ ವಿಎಚ್‌ಪಿ ಆಕ್ಷೇಪ
‘ಆದಿಪುರುಷ’ ಚಿತ್ರದ ಟೀಸರ್‌ನಲ್ಲಿ ರಾಮ, ಲಕ್ಷ್ಮಣ ಮತ್ತು ರಾವಣರ ಚಿತ್ರಣವು ‘ಹಿಂದೂ ಸಮಾಜವನ್ನು ಅಪಹಾಸ್ಯ ಮಾಡಿದೆ’ ಎಂದು ವಿಶ್ವ ಹಿಂದೂ ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ.

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ
ಹಿಂದೂ ಧಾರ್ಮಿಕ ವ್ಯಕ್ತಿಗಳನ್ನು `ತಪ್ಪು' ರೀತಿಯಲ್ಲಿ ತೋರಿಸುವ ದೃಶ್ಯಗಳನ್ನು ತೆಗೆದುಹಾಕದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಮುಂಬರುವ ಬಾಲಿವುಡ್ ಚಿತ್ರ 'ಆದಿಪುರುಷ' ನಿರ್ಮಾಪಕರಿಗೆ ಎಚ್ಚರಿಸಿದ್ದಾರೆ.

ಆದಿಪುರುಷ್ ಚಿತ್ರದ ಟೀಸರ್
ನಟ ಪ್ರಭಾಸ್ ಮತ್ತು ಸೈಫ್ ಅಲಿ ಖಾನ್ ಅಭಿನಯದ ಆದಿಪುರುಷ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಓಂ ರಾವುತ್ ನಿರ್ದೇಶಿಸಿದ್ದಾರೆ.

ಲಂಕೇಶನಾಗಿ ಆದಿಪುರುಷನ ಅಂಗಳಕ್ಕೆ ಎಂಟ್ರಿ ನೀಡಲಿದ್ದಾರೆ ಸೈಫ್!
ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಆದಿಪುರುಷ ಸಿನಿಮಾದಲ್ಲಿ ಬಾಲಿವುಡ್ ನಟ ಸೈಫ್ ಅಲಿಖಾನ್ ಅವರು ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಾವಣನ ಪಾತ್ರದಲ್ಲಿ ಸೈಫ್ ಅಲಿ ಖಾನ್
ಬಾಲಿವುಡ್‌ನ ಛೋಟಾ ನವಾಬ್ ಸೈಫ್ ಅಲಿ ಖಾನ್ 'ಆದಿಪುರಶ್' ಚಿತ್ರದಲ್ಲಿ ರಾವಣನ ಪಾತ್ರದಲ್ಲಿ ಕಾಣಿಸಲಿದ್ದಾರೆ.

ಪ್ರಭಾಸ್ 3ಡಿ ಮಹಾಕಾವ್ಯ ಆದಿ ಪುರುಷ್ ಗೆ ಕಾರ್ತಿಕ್ ಪಳನಿ ಛಾಯಾಗ್ರಹಣ
ಕೀರ್ತಿ ಸುರೇಶ್ ನಟನೆಯ ಪೆಂಗ್ವಿನ್ ಸಿನಿಮಾದಲ್ಲಿ ಕೆಲಸ ಮಾಡಿದ್ದ ಕಾರ್ತಿಕ್, ಹಿಂದಿ ಸಿನಿಮಾಗಳಾದ ಲವ್ ಶಗುನ್, ಜೀನತ್ ಮತ್ತು ಕನ್ನಡದ ಪ್ರೆಂಚ್ ಬಿರಿಯಾನಿ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ.

ಆದಿಪುರಷನ ಅವತಾರ ತಾಳಿದ ಬಾಹುಬಲಿ: ಪೌರಾಣಿಕ ಪಾತ್ರದಲ್ಲಿ ಮಿಂಚಲಿದ್ದಾರೆ ಪ್ರಭಾಸ್, ಕನ್ನಡದಲ್ಲೂ ಬಿಡುಗಡೆಯಾಗಲಿದೆ ಚಿತ್ರ
ಭಾರತದ ಬಹುಬೇಡಿಕೆ ನಟರಾಗಿರುವ ಟಾಲಿವುಡ್ ರೆಬೆಲ್ ಸ್ಟಾರ್ ಪ್ರಭಾಸ್ ಅವರು ಅಭಿಮಾನಿಗಳಿಗೆ ಸರ್ಪ್ರೈಸ್ ವೊಂದನ್ನು ನೀಡಿದ್ದು, ತಮ್ಮನೇ 22ನೇ ಸಿನಿಮಾ ಹೆಸರನ್ನು ಬಹಿರಂಗಪಡಿಸಿದ್ದಾರೆ.

