ರಾಜಕೀಯಮೋದಿ ಎಲ್ಲಿ ರೋಡ್ ಶೋ ಮಾಡಿದ್ರೂ ಅಲ್ಲಿ ಆ್ಯಂಬುಲೆನ್ಸ್ ಬರುತ್ತೆ, ಆವಾಗ ದಾರಿ ಮಾಡಿಕೊಡ್ತಾರೆ: ಸಂತೋಷ್ ಲಾಡ್ ವ್ಯಂಗ್ಯ
ಆದಿತ್ಯ ಧರ್ ಅವರು ಈಗಾಗಲೇ ‘ಧುರಂಧರ್’ ಸರಣಿಯ ಸಿನಿಮಾಗಳನ್ನು ಮಾಡಿದ್ದಾರೆ. ನಾನು ಅವರಿಗೆ ಒಂದು ವಿಶೇಷ ಮನವಿ ಮಾಡುತ್ತಿದ್ದೇನೆ. ಅವರು ದಯವಿಟ್ಟು ‘ವ್ಯಾಪಂ’ ಹಗರಣದ ಕುರಿತೂ ಒಂದು ಚಿತ್ರ ನಿರ್ಮಿಸಲಿ.