ಸಿನಿಮಾ ಸುದ್ದಿ'ಕಡಲ ತೀರದ ಭಾರ್ಗವ' ನಿರ್ದೇಶಕರ 'ಕೆಂದಾವರೆ' ಸಿನಿಮಾಗೆ ಅಶ್ವಿನಿ ಪುನೀತ್ ರಾಜ್ಕುಮಾರ್ ಸಾಥ್!
'ಕಡಲ ತೀರದ ಭಾರ್ಗವ' ಚಿತ್ರದ ಮೂಲಕ ನಿರ್ದೇಶನಕ್ಕಿಳಿದಿದ್ದ ಪನ್ನಗ ಸೋಮಶೇಖರ್ ಅವರು ಇದೀಗ ತಮ್ಮ ಎರಡನೇ ಸಿನಿಮಾದ ನಿರ್ದೇಶನಕ್ಕೆ ಸಿದ್ಧರಾಗಿದ್ದಾರೆ. ಚಿತ್ರಕ್ಕೆ 'ಕೆಂದಾವರೆ' ಎಂಬ ಶೀರ್ಷಿಕೆಯನ್ನು ಇಡಲಾಗಿದ್ದು, ಶೀರ್ಷಿಕೆಯನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಬಿಡುಗಡೆ ಮಾಡಿದ್ದಾರೆ.