Aditi

ಗುಟ್ಟಾಗಿ ಮದುವೆಯಾದ 'ಉರಿ' ಚಿತ್ರದ ನಟ ಮೋಹಿತ್ ರೈನಾ, ವಧು ಯಾರೂ ಗೊತ್ತಾ?
'ಮುಂಬೈ ಡೈರೀಸ್: 26/11' ನಟ ಮೋಹಿತ್ ರೈನಾ ಜನವರಿ 1 ರಂದು ಗುಟ್ಟಾಗಿ ಮದುವೆಯಾಗಿದ್ದು, ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ನಟ ತನ್ನ ಪತ್ನಿ ಅದಿತಿಯೊಂದಿಗೆ ಮದುವೆಯ ಸಮಾರಂಭದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

'ಓಲ್ಡ್ ಇಸ್ ಗೋಲ್ಡ್': ಕನ್ನಡ ಚಿತ್ರರಂಗದ 23 ಮಹಾನಟಿಯರ ಚಿತ್ರವಿರುವ ಸೀರೆಯುಟ್ಟು, ಮಾನಿನಿಯರ ಗಮನ ಸೆಳೆದ ಅದಿತಿ ಪ್ರಭುದೇವ
ಹಳೇ ಕಾಲದ ಚಿತ್ರ ನೋಡುವುದು ಎಂದರೆ ಏನೋ ಒಂದು ರೀತಿಯ ಖುಷಿ. ಅದರಲ್ಲೂ ಹಳೇ ಕಾಲದ ನಟಿಯರು ಎಂದರೇನೇ ಸಾಕಷ್ಟು ಜನರಿಗೆ ಅಚ್ಚಮೆಚ್ಚು. ಹಳೇ ನಟಿಯರ ಹಾವ, ಭಾವ, ವೇಷ, ಭೂಷಣ, ನಟನಾ ವೈಖರಿಗೆ ಸಾಕಷ್ಟು ಜನರು ಫಿದಾ ಆಗದವರುಂಟೇ?

5 ಅಡಿ 7 ಅಂಗುಲ ಚಿತ್ರದ 2ನೇ ಟ್ರೈಲರ್
ರಸಿಕ್ ಕುಮಾರ್ ಮತ್ತು ಅದಿತಿ ಅಭಿನಯದ 5 ಅಡಿ 7 ಅಂಗುಲ ಚಿತ್ರದ 2ನೇ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ನಂದಲಿಕೆ ನಿತ್ಯಾನಂದ ಪ್ರಭು ನಿರ್ದೇಶಿಸಿದ್ದಾರೆ.

ರೋಚಕ ಕಹಾನಿಯ '5 ಅಡಿ 7 ಅಂಗುಲ' ಟ್ರೈಲರ್
ನಂದಳಿಕೆ ನಿತ್ಯಾನಂದ ಪ್ರಭು. ನಿರ್ದೇಶನದ 5 ಅಡಿ 7 ಅಂಗುಲ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಯೂಟ್ಯೂಬ್ ನಲ್ಲಿ ಸಾಕಷ್ಟು ಸದ್ದು ಮಾಡಿದೆ.

5 ಅಡಿ 7 ಅಂಗುಲ ಚಿತ್ರದ ಟೀಸರ್
ರಾಸಿಕ್ ಕುಮಾರ್ ಮತ್ತು ಅದಿತಿ ಅಭಿನಯದ 5 ಅಡಿ 7 ಅಂಗುಲ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ನಿತ್ಯಾನಂದ ಪ್ರಭು ನಿರ್ದೇಶಿಸಿದ್ದಾರೆ.

ಒಂಬತ್ತನೇ ದಿಕ್ಕು ಚಿತ್ರದ ಟೀಸರ್
ಲೂಸ್ ಮಾದ ಯೋಗಿ ಮತ್ತು ಅದಿತಿ ಪ್ರಭುದೇವಾ ಅಭಿನಯದ ಒಂಬತ್ತನೇ ದಿಕ್ಕು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ದಯಾಳ ಪದ್ಮನಾಭ ನಿರ್ದೇಶಿಸಿದ್ದಾರೆ.

10 ವರ್ಷದ ಬಾಲೆಗೆ ಧನ್ಯವಾದ ಹೇಳಿ ಪತ್ರ ಬರೆದ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಕಾನ್ಪುರ ನಗರದ 10 ವರ್ಷದ ಬಾಲಕಿಯೊಬ್ಬಳಿಗೆ ಧನ್ಯವಾದ ಹೇಳಿ ಪತ್ರವೊಂದನ್ನು ಬರೆದಿದ್ದಾರೆ...

