ಸಿನಿಮಾ ಸುದ್ದಿ'ವೇದ' ನಿಮ್ಮೊಳಗಿನ ಧ್ವನಿ, ನಿಮಗೆ ನಿರಂತರವಾಗಿ ಶಕ್ತಿ ನೀಡುತ್ತೆ: ಅದಿತಿ ಸಾಗರ್
ಶಿವರಾಜಕುಮಾರ್ ಅವರ 125 ನೇ ಚಿತ್ರವಾದ ವೇದ ಮೂಲಕ ನಟನೆಗೆ ಅದಿತಿ ಪಾದಾರ್ಪಣೆ ಮಾಡಿದರು. "ಸೃಜನಶೀಲ ಕುಟುಂಬದಿಂದ ಬಂದಿರುವ ಅದಿತಿಗೆ ಚೊಚ್ಚಲ ಸಿನಿಮಾ ಬಗ್ಗೆ ಕುತೂಹಲದ ಜೊತೆ ಹೆಚ್ಚು ರೋಮಾಂಚನಗೊಳಿಸುತ್ತಿದೆ.