ದೇಶಪಿಎಸ್ಎಲ್ವಿ ರಾಕೆಟ್ನಿಂದ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಬೇರ್ಪಟ್ಟಿದೆ: ಇಸ್ರೋ
ಪಿಎಸ್ಎಲ್ವಿ ರಾಕೆಟ್ನಲ್ಲಿ ಆಂಧ್ರ ಪ್ರದೇಶದ ಶ್ರೀಹರಿಕೋಟದಿಂದ ಹೊತ್ತೊಯ್ದ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯು ಯಶಸ್ವಿಯಾಗಿ ಬೇರ್ಪಟ್ಟಿದ್ದು, 125 ದಿನಗಳ ಪ್ರಯಾಣದಲ್ಲಿ ಸೂರ್ಯನ ಕಡೆಗೆ ತನ್ನ ಪ್ರಯಾಣವನ್ನು ಮುಂದುವರೆಸಲಿದೆ ಎಂದು ಇಸ್ರೋ ತಿಳಿಸಿದೆ.