Aditya Birla Group
ಐಪಿಎಲ್ ಹರಾಜಿನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಪಾಲಾಗಿದ್ದ ಆರ್ಯಮಾನ್ ಬಿರ್ಲಾ ಇದೀಗ RCBಯ ಹೊಸ ಅಧ್ಯಕ್ಷ!
ಆರ್ಯಮಾನ್ ಐಪಿಎಲ್ 2018ರ ಮೆಗಾ ಹರಾಜಿನಲ್ಲಿ ಭಾಗವಹಿಸಿದ್ದರು ಮತ್ತು ಅವರನ್ನು ರಾಜಸ್ಥಾನ ರಾಯಲ್ಸ್ ₹30 ಲಕ್ಷಕ್ಕೆ ಖರೀದಿಸಿತು.

IPL ಇತಿಹಾಸದಲ್ಲೇ ಅತಿದೊಡ್ಡ ಮಾರಾಟ: 16,000 ಕೋಟಿ ರೂ ಗೆ RCB ಸೇಲ್; ಹೊಸ ಮಾಲೀಕರು ಯಾರು ಗೊತ್ತಾ?
ಭಾರತೀಯ ಉದ್ಯಮಿ ಕುಮಾರ್ ಮಂಗಳಂ ಬಿರ್ಲಾ ಅವರ ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಡೇವಿಡ್ ಬ್ಲಿಟ್ಜರ್‌ನ ಬೋಲ್ಟ್ ವೆಂಚರ್ಸ್ ಮತ್ತು ಯುಎಸ್ ಮೂಲದ ಬ್ಲಾಕ್‌ಸ್ಟೋನ್ ಒಳಗೊಂಡಿರುವ ಕನ್ಸೋರ್ಟಿಯಂ ಹೊಸ ಮಾಲೀಕರಾಗಿದ್ದಾರೆ.

ಕಪ್ಪುಹಣದ ವಿರುದ್ಧ ಸಮರ ಸಾರಿರುವ ಪ್ರಧಾನಿ ಮೋದಿಯಿಂದ 25 ಕೋಟಿ ಲಂಚ ಸ್ವೀಕಾರ: ಕೇಜ್ರಿವಾಲ್ ಗಂಭೀರ ಆರೋಪ
ನೋಟು ನಿಷೇಧದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಪ್ರಧಾನಿ ಮೋದಿ ಗುಜರಾತ್ ಮುಖ್ಯಮಂತ್ರಿಗಳಾಗಿದ್ದಾಗ 25 ಕೋಟಿ ರು. ಲಂಚ ಸ್ವೀಕರಿಸಿದ್ದರು ಎಂದು ಆರೋಪಿಸಿದ್ದಾರೆ.

