Aditya L-1

Aditya-L1-126 ದಿನಗಳ ಪಯಣ: ಇಂದು ಸಂಜೆ ನಿಗದಿತ ಹಾಲೋ ಕಕ್ಷೆ ಸೇರಲಿರುವ ಆದಿತ್ಯ ಎಲ್-1
126 ದಿನಗಳ ಕಾಲ ಪ್ರಯಾಣಿಸಿದ ನಂತರ, ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ವೀಕ್ಷಣಾಲಯವಾದ ಆದಿತ್ಯ-ಎಲ್ 1(Aditya L-1) ಉಪಗ್ರಹ ಅಂತಿಮವಾಗಿ ಇಂದು ಶನಿವಾರ ಅಪರಾಹ್ನ 4 ಗಂಟೆ ಸುಮಾರಿಗೆ ಅದರ ಗೊತ್ತುಪಡಿಸಿದ ಹಾಲೋ ಕಕ್ಷೆ ಸೇರಲಿದೆ.

ಸೂರ್ಯನ ಕರೋನಾ ವಲಯ ಅಧ್ಯಯನಕ್ಕೆ ಆದಿತ್ಯ-ಎಲ್ 1 ಹೊತ್ತೊಯ್ಯಲಿದೆ ಪೇಲೋಡ್
ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊಟ್ಟ ಮೊದಲ ನಿರ್ದಿಷ್ಟ ವೈಜ್ಞಾನಿಕ ಮಿಷನ್ ಆದಿತ್ಯ-ಎಲ್ 1, ಶ್ರೀಹರಿಕೋಟಾದ (SHAR) ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಶನಿವಾರ ಬೆಳಗ್ಗೆ 11.50 ಕ್ಕೆ ಉಡಾವಣೆಯಾಗಿದೆ.

ಸೂರ್ಯನತ್ತ ಹೆಜ್ಜೆ ಹಾಕಿದ ಇಸ್ರೋ: ಆದಿತ್ಯ-L1 ಮಿಷನ್ ಉಡಾವಣೆಗೂ ಮುನ್ನ ತಿರುಪತಿ ತಿಮ್ಮಪ್ಪನಿಗೆ ಪೂಜೆ ಸಲ್ಲಿಸಿದ ವಿಜ್ಞಾನಿಗಳ ತಂಡ
ಪಿಎಸ್‌ಎಲ್‌ವಿಯಲ್ಲಿ ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ ಎಲ್1 ಇನ್ನು ಕೆಲವೇ ಗಂಟೆಗಳಲ್ಲಿ ಉಡಾವಣೆಗೊಳ್ಳಲಿದ್ದು, ಇದಕ್ಕೂ ಮುನ್ನ ಯೋಜನೆ ಯಶಸ್ವಿಯಾಲೆಂದು ಪ್ರಾರ್ಥಿಸಿ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಮತ್ತು ವಿಜ್ಞಾನಿಗಳ ತಂಡ ತಿರುಪತಿ ಹಾಗೂ ಸುಳ್ಳೂರುಪೇಟೆ ಪಟ್ಟಣದ ಚೆಂಗಾಲಮ್ಮ ದೇವಸ್ಥಾನದಲ್ಲಿ ಭೇಟಿ ನೀಡಿ ವಿಶೇಶ ಪೂಜೆ ಸಲ್ಲಿಸಿದರು.

