Aditya-L1 Mission

ಸೂರ್ಯನ ಚಿತ್ರಗಳನ್ನು ಸೆರೆ ಹಿಡಿದ ಭಾರತದ ಆದಿತ್ಯ-ಎಲ್1 ಮಿಷನ್
ಭಾರತದ ಆದಿತ್ಯ-ಎಲ್1 ಮಿಷನ್ ಮೊದಲ ಬಾರಿಗೆ ಸೂರ್ಯನ ಚಿತ್ರಗಳನ್ನು (ಫುಲ್ ಡಿಸ್ಕ್ ಚಿತ್ರ) ಸೆರೆ ಹಿಡಿದಿದೆ ಎಂದು ಇಸ್ರೋ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಭೂಮಿಯ ಕಕ್ಷೆಯಿಂದ ಯಶಸ್ವಿಯಾಗಿ ಹೊರಹೋದ ಆದಿತ್ಯ ಎಲ್-1: ಸೂರ್ಯಯಾನ ಯಾತ್ರೆ ಆರಂಭ
ಚಂದ್ರಯಾನ 3 ಬಳಿಕ ಇಸ್ರೋದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಆದಿತ್ಯ ಎಲ್-1 ಎಲ್ಲರ ಭರವಸೆ ನೆಟ್ಟಿದ್ದು, ನಿರೀಕ್ಷೆಯಂತೆಯೇ ಆದಿತ್ಯ ಎಲ್-1 ಭೂಮಿಯ 5 ಕಕ್ಷೆಗಳ ಬದಲಿಸಿ ಇದೀಗ ಭೂಮಿಯಿಂದ ಹೊರಗೆ ಬಂದಿದೆ, ಬೂಮಿಯ ಕಕ್ಷೆಯಿಂದ ಹೊರಬಂದಿರುವ ಆದಿತ್ಯ ಎಲ್-1 ಭೂಮಿಯ...

ಸೂರ್ಯಯಾನ: ಪಯಣದ ನಡುವೆಯೇ ವೈಜ್ಞಾನಿಕ ಮಾಹಿತಿ ಸಂಗ್ರಹ ಕೆಲಸ ಪ್ರಾರಂಭಿಸಿದ ಆದಿತ್ಯ-ಎಲ್ 1 ನೌಕೆ: ಇಸ್ರೋ
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮೊಟ್ಟ ಮೊದಲ ಸೂರ್ಯ ಯೋಜನೆ ಆದಿತ್ಯ-ಎಲ್ 1 ನೌಕೆ ಸೂರ್ಯನತ್ತ ಪಯಣಿಸುತ್ತಲೇ ತನ್ನ ಕಾರ್ಯಾರಂಭ ಮಾಡಿದ್ದು, ವೈಜ್ಞಾನಿಕ ಮಾಹಿತಿ ಸಂಗ್ರಹ ಕೆಲಸ ಪ್ರಾರಂಭಿಸಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಆದಿತ್ಯ-L1 ಮಿಷನ್: ಕಾಂಗ್ರೆಸ್ ನ ಶ್ರಮದ ಫಲವನ್ನು ಇಂದು ಬಿಜೆಪಿ ಅನುಭವಿಸುತ್ತಿದೆ- MLC ಬಿ.ಕೆ. ಹರಿಪ್ರಸಾದ್
ಬೆಂಗಳೂರಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ(ಇಸ್ರೋ) ಭೂಮಿ ಮಂಜೂರು ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಕಾಂಗ್ರೆಸ್ ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

