Aditya

ಇಸ್ರೋ ಮಿಷನ್ ಯಶಸ್ವಿ: ಎಲ್-1 ಪಾಯಿಂಟ್ ಸೇರಿದ ಆದಿತ್ಯ ನೌಕೆ; ಪ್ರಧಾನಿ ಮೋದಿ ಮೆಚ್ಚುಗೆ
ದೇಶ

ಇಸ್ರೋ ಮಿಷನ್ ಯಶಸ್ವಿ: ಎಲ್-1 ಪಾಯಿಂಟ್ ಸೇರಿದ ಆದಿತ್ಯ ನೌಕೆ; ಪ್ರಧಾನಿ ಮೋದಿ ಮೆಚ್ಚುಗೆ

ಆದತ್ಯ ಯಾನ ಕೈಗೊಂಡಿದ್ದ ಇಸ್ರೋ ಮಿಷನ್ ಯಶಸ್ವಿಯಾಗಿದೆ. ಸೂರ್ಯನ ಅಧ್ಯಯನಕ್ಕಾಗಿ ಉಡಾವಣೆಯಾಗಿದ್ದ ಆದಿತ್ಯ ನೌಕೆ ನಿಗದಿತ ಎಲ್-1 ಪಾಯಿಂಟ್ ತಲುಪುವಲ್ಲಿ ಯಶಸ್ವಿಯಾಗಿದೆ. 

ಟೆರರ್‌ ಚಿತ್ರದಲ್ಲಿ ಶ್ರೀನಗರ ಕಿಟ್ಟಿ: ಡೆಡ್ಲಿ ಸೋಮ ಆದಿತ್ಯ ಎದುರು ಘರ್ಜಿಸಲು ಸಜ್ಜು!
ಸಿನಿಮಾ ಸುದ್ದಿ

ಟೆರರ್‌ ಚಿತ್ರದಲ್ಲಿ ಶ್ರೀನಗರ ಕಿಟ್ಟಿ: ಡೆಡ್ಲಿ ಸೋಮ ಆದಿತ್ಯ ಎದುರು ಘರ್ಜಿಸಲು ಸಜ್ಜು!

ಸಿನಿಮಾ ಎಂಬ ಬಣ್ಣದ ಪ್ರಪಂಚದಲ್ಲಿ ಹೀರೋ ಆಗಿ ಮಿಂಚಿದವರು ಖಳ ನಟನಾಗಿ ಕಾಣಿಸಿಕೊಳ್ಳಬೇಕು ಎನ್ನುವ ಆಸೆ ಕೆಲ ನಟರಲ್ಲಿ ಇರುತ್ತದೆ. ಈ ಸಾಲಿಗೆ ಶ್ರೀನಗರ ಕಿಟ್ಟಿ ಕೂಡ ಒಬ್ಬರು. ನಟನಾಗಿ ಸಿನಿಮಾ ಪ್ರೇಕ್ಷಕರ ಮನಸ್ಸು ಕದ್ದಿದ್ದ ಶ್ರೀನಗರ ಕಿಟ್ಟಿ, ಹೀರೋ ಪಾತ್ರಕ್ಕಿಂತ ವಿಲನ್ ಪಾತ್ರ ಹೆಚ್ಚು ಮಾಡ್ತಾ ಇದ್ದಾರೆ‌. ಅವತಾರ ಪುರುಷ, ಮಾದೇವಾ ಸಿನಿಮಾ ಬಳಿಕ ಟೆರರ್...

ಡೆಡ್ಲಿ ಸೋಮ ಖ್ಯಾತಿಯ ನಟ ಆದಿತ್ಯ ಸಿನಿಮಾಗೆ ಕಿರುತೆರೆಯ ಖ್ಯಾತ ನಟಿ ರಂಜನಿ ರಾಘವನ್ ನಾಯಕಿ!
ಸಿನಿಮಾ ಸುದ್ದಿ

ಡೆಡ್ಲಿ ಸೋಮ ಖ್ಯಾತಿಯ ನಟ ಆದಿತ್ಯ ಸಿನಿಮಾಗೆ ಕಿರುತೆರೆಯ ಖ್ಯಾತ ನಟಿ ರಂಜನಿ ರಾಘವನ್ ನಾಯಕಿ!

ಡೆಡ್ಲಿ ಸೋಮ ಸಿನಿಮಾ ಖ್ಯಾತಿಯ ಆದಿತ್ಯ ಅವರು ತಮ್ಮ ಮುಂದಿನ ಯೋಜನೆ ಸಸ್ಪೆನ್ಸ್ ಥ್ರಿಲ್ಲರ್‌ಗೆ ಸಹಿ ಹಾಕಿದ್ದಾರೆ. ಇನ್ನೂ ಹೆಸರಿಡದ ಚಿತ್ರದ ಚಿತ್ರೀಕರಣವನ್ನು ನಟ ಸದ್ದಿಲ್ಲದೆ ಪ್ರಾರಂಭಿಸಿದ್ದಾರೆ. ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಿಶೋರ್ ಮೇಗಳಮನೆ ನಿರ್ದೇಶಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. 

ವಿಷ್ಣುವರ್ಧನ್ ಎವರ್ ಗ್ರೀನ್ ಸಿನಿಮಾ 'ಬಂಧನ' ಸೀಕ್ವೆಲ್ ನಲ್ಲಿ ಆದಿತ್ಯ; ಮಗನ ಚಿತ್ರಕ್ಕೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನ
ಸಿನಿಮಾ ಸುದ್ದಿ

ವಿಷ್ಣುವರ್ಧನ್ ಎವರ್ ಗ್ರೀನ್ ಸಿನಿಮಾ 'ಬಂಧನ' ಸೀಕ್ವೆಲ್ ನಲ್ಲಿ ಆದಿತ್ಯ; ಮಗನ ಚಿತ್ರಕ್ಕೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನ

ನಟ ವಿಷ್ಣುವರ್ಧನ್​ ಅಭಿನಯದ ದಿ ಬೆಸ್ಟ್​  ಸಿನಿಮಾ ಬಂಧನ. 1984 ರಲ್ಲಿ ತೆರೆಕಂಡ ಈ ಸಿನಿಮಾವನ್ನು ಜನರು ಇಂದಿಗೂ ಆಸಕ್ತಿಯಿಂದ ವೀಕ್ಷಿಸುತ್ತಾರೆ. 

‘ಮುಂದುವರೆದ ಅಧ್ಯಾಯ’ ಡೈಲಾಗ್ ಟೀಸರ್ 
ಮನರಂಜನೆ

‘ಮುಂದುವರೆದ ಅಧ್ಯಾಯ’ ಡೈಲಾಗ್ ಟೀಸರ್ 

ಮುಂದುವರೆದ ಅಧ್ಯಾಯ ಚಿತ್ರದ ಡೈಲಾಗ್ ರಿಲೀಸ್ ಆಗಿದೆ. ಬಾಲು ಚಂದ್ರಶೇಖರ್ ಚೊಚ್ಚಲ ನಿರ್ದೇಶನ ,‌ಕಣಜ‌ ಎಂಟರ್ ಪ್ರೈಸಸ್ ನಿರ್ಮಾಣ ಆದಿತ್ಯ ಮುಖ್ಯಪಾತ್ರದಲ್ಲಿ ಅಭಿನಯಿಸಿದ ಚಿತ್ರದ ಡೈಲಾಗ್ ಗಳು ಇಂದಿನ ಸಮಾಜಕ್ಕೆ ಹಿಡಿದ ಕನ್ನಡಿಯಂತಿದೆ. 

ಸ್ಯಾಂಡಲ್'ವುಡ್ ಡ್ರಗ್ಸ್ ದಂಧೆ: ರಾಜ್ಯದಲ್ಲಿ ಮತ್ತಿಬ್ಬರು ಆರೋಪಿಗಳ ಬಂಧನ
ರಾಜ್ಯ

ಸ್ಯಾಂಡಲ್'ವುಡ್ ಡ್ರಗ್ಸ್ ದಂಧೆ: ರಾಜ್ಯದಲ್ಲಿ ಮತ್ತಿಬ್ಬರು ಆರೋಪಿಗಳ ಬಂಧನ

ಸ್ಯಾಂಡಲ್'ವುಡ್ ಡ್ರಗ್ಸ್ ನಂಟು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವಿರೇನ್ ಖನ್ನಾ ಸಹಚರ ಸೇರಿ ಮತ್ತಿಬ್ಬರನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. 

ಮಂಗಳೂರು ಬಾಂಬರ್ ಮಾನಸಿಕ ಅಸ್ವಸ್ಥನೇ, ಅಲ್ಲವೇ ಎಂಬುದನ್ನು ವೈದ್ಯರೇ ಸ್ಪಷ್ಟಪಡಿಸಬೇಕು: ಜಾರಕಿಹೊಳಿ
ರಾಜ್ಯ

ಮಂಗಳೂರು ಬಾಂಬರ್ ಮಾನಸಿಕ ಅಸ್ವಸ್ಥನೇ, ಅಲ್ಲವೇ ಎಂಬುದನ್ನು ವೈದ್ಯರೇ ಸ್ಪಷ್ಟಪಡಿಸಬೇಕು: ಜಾರಕಿಹೊಳಿ

ತನಿಖೆಗೂ ಮುನ್ನವೇ ಮಂಗಳೂರು ಬಾಂಬರ್ ಆದಿತ್ಯರಾವ್ ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿದೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ಮಂಗಳೂರು ಬಾಂಬ್ ಆತಂಕ: ತನ್ನ ಬ್ಯಾಗ್ ಮೇಲೆ ಹೆಚ್ಚು ಬಾಂಧವ್ಯ ಹೊಂದಿದ್ದ ಆರೋಪಿ ಆದಿತ್ಯ
ರಾಜ್ಯ

ಮಂಗಳೂರು ಬಾಂಬ್ ಆತಂಕ: ತನ್ನ ಬ್ಯಾಗ್ ಮೇಲೆ ಹೆಚ್ಚು ಬಾಂಧವ್ಯ ಹೊಂದಿದ್ದ ಆರೋಪಿ ಆದಿತ್ಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ ತನ್ನ ಬಳಿಯಿದ್ದ ಬ್ಯಾಗ್ ವೊಂದರ ಮೇಲೆ ಸಾಕಷ್ಟು ಬಾಂಧವ್ಯ ಹೊಂದಿದ್ದ. ಎಲ್ಲಿಯೇ ಹೋದರೂ ಅಲ್ಲಿಗೆ ತನ್ನ ಬ್ಯಾಗ್'ನ್ನು ಹೊತ್ತೊಯ್ಯುತ್ತಿದ್ದ ಎಂದು ಆರೋಪಿ ಅದಿತ್ಯ ಕೆಲಸ ಮಾಡುತ್ತಿದ್ದ ಹೋಟೆಲ್'ನ ಸಿಬ್ಬಂದಿಗಳು ಆರೋಪಿ ಬಗ್ಗೆ ಮಾಹಿತಿ ನೀಡಿದ್ದಾರೆ. 

ಆದಿತ್ಯ- ರವಿ ಶ್ರೀವತ್ಸ 'ಡೆಡ್ಲಿ' ಕಾಂಬಿನೇಷನ್ ನಲ್ಲಿ ಹೊಸ ಚಿತ್ರ!
ಸಿನಿಮಾ ಸುದ್ದಿ

ಆದಿತ್ಯ- ರವಿ ಶ್ರೀವತ್ಸ 'ಡೆಡ್ಲಿ' ಕಾಂಬಿನೇಷನ್ ನಲ್ಲಿ ಹೊಸ ಚಿತ್ರ!

ನಟ ಆದಿತ್ಯ ಹಾಗೂ ನಿರ್ದೇಶಕ ರವಿ ಶ್ರಿವತ್ಸ ಅವರ ಡೆಡ್ಲಿ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರಕ್ಕೆ ಸಿದ್ದವಾಗುತ್ತಿದ್ದಾರೆ,...