ದೇಶತಿರುಮಲ ಬಳಿಕ ಶಬರಿಮಲೆ ತುಪ್ಪದಲ್ಲೂ ಗೋಲ್ ಮಾಲ್: ವಿಜಿಲೆನ್ಸ್ ತನಿಖೆಗೆ ಕೇರಳ ಹೈಕೋರ್ಟ್ ಆದೇಶ!
ಅಯ್ಯಪ್ಪ ಭಕ್ತರಿಗೆ ನೀಡುವ ತುಪ್ಪದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ ಈ ಸಂಬಂಧ ಕೇರಳ ಹೈಕೋರ್ಟ್ ಕೂಡ ವಿಜಿಲೆನ್ಸ್ ತನಿಖೆಗೆ ಆದೇಶಿಸಿರುವುದು ಪ್ರಕರಣದ ಗಂಭೀರತೆಗೆ ಸಾಕ್ಷಿಯಾಗಿದೆ.