ಕೋವಿಡ್-19 ಸಾಂಕ್ರಾಮಿಕ ಭೀತಿ, ಶಿಷ್ಟಾಚಾರ, ನಿಯಮಗಳ ನಡುವೆ ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರ ಬೆಳಗ್ಗೆ 9 ಗಂಟೆಗೆ ಆರಂಭವಾಯಿತು.