ದೇಶಪ್ರಧಾನಿ ಮೋದಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯ ಅಂಗೀಕಾರ; ವಿಪಕ್ಷಗಳ ತೀವ್ರ ಗದ್ದಲ, ಮಧ್ಯಾಹ್ನ 3 ಗಂಟೆಗೆ ಲೋಕಸಭೆ ಕಲಾಪ ಮುಂದೂಡಿಕೆ
ಬುಧವಾರ ಸಂಜೆ ಪ್ರಧಾನಿ ಭಾಷಣಕ್ಕೆ ನಿಗದಿಯಾಗಿದ್ದ ಸಂದರ್ಭದಲ್ಲಿ ವಿಪಕ್ಷ ಸದಸ್ಯರು ಪ್ರತಿಭಟನೆ ನಡೆಸಿದ್ದು, ಇದು ಸಂಸದೀಯ ಗೌರವ ಮತ್ತು ನಿಯಮಾವಳಿಗಳಿಗೆ ವಿರುದ್ಧವಾಗಿದೆ.