adjourned

ಸಂಸತ್ತಿನಲ್ಲಿ ತೀವ್ರ ಗದ್ದಲ: ಅಮಿತ್ ಶಾ ಹೇಳಿಕೆಗೆ ವಿಪಕ್ಷಗಳ ಪಟ್ಟು; ಆಗಸ್ಟ್ 10ರವರೆಗೆ ಲೋಕಸಭೆ-ರಾಜ್ಯಸಭೆ ಕಲಾಪ ಮುಂದೂಡಿಕೆ..!
ದೇಶ

ಸಂಸತ್ತಿನಲ್ಲಿ ತೀವ್ರ ಗದ್ದಲ: ಅಮಿತ್ ಶಾ ಹೇಳಿಕೆಗೆ ವಿಪಕ್ಷಗಳ ಪಟ್ಟು; ಆಗಸ್ಟ್ 10ರವರೆಗೆ ಲೋಕಸಭೆ-ರಾಜ್ಯಸಭೆ ಕಲಾಪ ಮುಂದೂಡಿಕೆ..!

ಲೋಕಸಭೆಯಲ್ಲೂ ಇದೇ ವಿಚಾರವಾಗಿ ಗದ್ದಲ ಮುಂದುವರಿಯಿತು. ಅಮಿತ್ ಶಾ ಹೇಳಿಕೆಗೆ ಆಗ್ರಹಿಸಿದ ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗಿದರು. ರಾಮ ಮಂದಿರ ದೇಣಿಗೆ ಕಳವು ಆರೋಪದ ವಿಚಾರವನ್ನೂ ಪ್ರಸ್ತಾಪಿಸಿದರು.

ಸಂಸತ್ ಬಜೆಟ್ ಅಧಿವೇಶನ ಮುಕ್ತಾಯ: ರಾಜ್ಯಸಭೆ-ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ದೇಶ

ಸಂಸತ್ ಬಜೆಟ್ ಅಧಿವೇಶನ ಮುಕ್ತಾಯ: ರಾಜ್ಯಸಭೆ-ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಈ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತು 79 ಸದಸ್ಯರು ಚರ್ಚೆಯಲ್ಲಿ ಭಾಗವಹಿಸಿದ್ದು, 2026–27ರ ಕೇಂದ್ರ ಬಜೆಟ್ ಕುರಿತು 97 ಸದಸ್ಯರು ಚರ್ಚೆ ನಡೆಸಿದ್ದಾರೆ.

ಎಪ್ಸ್ಟೀನ್ ದಾಖಲೆಗಳ ಉಲ್ಲೇಖ, ಹರ್ದೀಪ್ ಪುರಿ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ: ಮಾರ್ಚ್ 9 ರವರೆಗೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ
ದೇಶ

ಎಪ್ಸ್ಟೀನ್ ದಾಖಲೆಗಳ ಉಲ್ಲೇಖ, ಹರ್ದೀಪ್ ಪುರಿ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ: ಮಾರ್ಚ್ 9 ರವರೆಗೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

ಜನವರಿ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಮಾಡಿದ ಭಾಷಣದೊಂದಿಗೆ ಬಜೆಟ್ ಅಧಿವೇಶನದ ಮೊದಲ ಭಾಗ ಪ್ರಾರಂಭವಾಯಿತು.

ರಾಜ್ಯಪಾಲರಿಗೆ ಅವಮಾನ ಆರೋಪ: ಸದನದಿಂದ ಬಿ.ಕೆ ಹರಿಪ್ರಸಾದ್ ಅಮಾನತಿಗೆ ಬಿಜೆಪಿ ಆಗ್ರಹ; ಪರಿಷತ್ತಿನಲ್ಲಿ ಕೋಲಾಹಲ!
ರಾಜಕೀಯ

ರಾಜ್ಯಪಾಲರಿಗೆ ಅವಮಾನ ಆರೋಪ: ಸದನದಿಂದ ಬಿ.ಕೆ ಹರಿಪ್ರಸಾದ್ ಅಮಾನತಿಗೆ ಬಿಜೆಪಿ ಆಗ್ರಹ; ಪರಿಷತ್ತಿನಲ್ಲಿ ಕೋಲಾಹಲ!

ಅಧಿವೇಶನ ಆರಂಭವಾದ ಕೂಡಲೇ ರಾಜ್ಯಪಾಲರೊಂದಿಗೆ ಅಶಿಸ್ತಿನ ವರ್ತನೆ ತೋರಿದ ಹರಿಪ್ರಸಾದ್ ಅವರನ್ನು ಸದನದಿಂದ ವಜಾಗೊಳಿಸುವಂತೆ ಬಿಜೆಪಿ ಶಾಸಕರು ಒತ್ತಾಯಿಸಿದರು.

ಸಂಸತ್ತಿನ ಮುಂಗಾರು ಅಧಿವೇಶ: ವಿಪಕ್ಷಗಳ ಪ್ರತಿಭಟನೆ, ಉಭಯ ಸದನಗಳ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ
ದೇಶ

ಸಂಸತ್ತಿನ ಮುಂಗಾರು ಅಧಿವೇಶ: ವಿಪಕ್ಷಗಳ ಪ್ರತಿಭಟನೆ, ಉಭಯ ಸದನಗಳ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ

ಲೋಕಸಭೆಯನ್ನು ಮಧ್ಯಾಹ್ನ 3 ಗಂಟೆಗೆ ಮತ್ತು ರಾಜ್ಯಸಭೆಯನ್ನು 2 ಗಂಟೆಗೆ ಮುಂದೂಡಲಾಗಿದೆ.

ಬಿಹಾರ SIR ಕುರಿತು ಮುಂದುವರಿದ ಪ್ರತಿಪಕ್ಷಗಳ ಗದ್ದಲ: ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ
ದೇಶ

ಬಿಹಾರ SIR ಕುರಿತು ಮುಂದುವರಿದ ಪ್ರತಿಪಕ್ಷಗಳ ಗದ್ದಲ: ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ

ಮಧ್ಯಾಹ್ನ 2 ಗಂಟೆಗೆ ಕಲಾಪ ಆರಂಭವಾದಾಗ, ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷದ ಸದಸ್ಯರು ಎದ್ದು ನಿಂತು ಫಲಕಗಳನ್ನು ಹಿಡಿದು ಮತ್ತು ಘೋಷಣೆಗಳನ್ನು ಕೂಗಿದರು.

ಸಂಸತ್ ಬಜೆಟ್ ಅಧಿವೇಶನ: ಲೋಕಸಭೆ-ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ದೇಶ

ಸಂಸತ್ ಬಜೆಟ್ ಅಧಿವೇಶನ: ಲೋಕಸಭೆ-ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಪಕ್ಷದ ಸಂಸದರನ್ನು ಉದ್ದೇಶಿಸಿ ಮಾತನಾಡಿದ್ದ ಸೋನಿಯಾ ಗಾಂಧಿ, ವಕ್ಫ್ ತಿದ್ದುಪಡಿ ಮಸೂದೆ ದೇಶದ ಸಂವಿಧಾನದ ಮೇಲಿನ ‘ನಿರ್ಲಜ್ಜ ದಾಳಿ’ ಎಂದು ಟೀಕಿಸಿದ್ದರು.

ಪ್ರಧಾನಿ, ಸಚಿವರು ಮಾತ್ರ ಮಾತನಾಡಿದರೆ ಸಂಸತ್ತು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ: ಗೊಗೋಯ್
ದೇಶ

ಪ್ರಧಾನಿ, ಸಚಿವರು ಮಾತ್ರ ಮಾತನಾಡಿದರೆ ಸಂಸತ್ತು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ: ಗೊಗೋಯ್

"ಇಂದು ವಿಪಕ್ಷಗಳಿಗೆ ಕುಂಭದ ಕುರಿತು ಮಾತನಾಡಲು ಅವಕಾಶ ನೀಡಿದ್ದರೆ ಸಂಸತ್ತನ್ನು ಮುಂದೂಡಲಾಗುತ್ತಿರಲಿಲ್ಲ. ಆದರೆ ಕಲಾಪ ಮುಂದೂಡಿಕೆಗೆ ಸರ್ಕಾರ ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಅಚಲವಾಗಿದ್ದರು

ಮಹಾಕುಂಭ ಮೇಳ ಕುರಿತು ಪ್ರಧಾನಿ ಹೇಳಿಕೆಗೆ ವಿಪಕ್ಷಗಳ ಪ್ರತಿಭಟನೆ: ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ
ದೇಶ

ಮಹಾಕುಂಭ ಮೇಳ ಕುರಿತು ಪ್ರಧಾನಿ ಹೇಳಿಕೆಗೆ ವಿಪಕ್ಷಗಳ ಪ್ರತಿಭಟನೆ: ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ

ಮಹಾಕುಂಭದ ಕುರಿತು ಪ್ರಧಾನಿ ಮೋದಿ ಹೇಳಿಕೆ ನೀಡಿದ ಕೂಡಲೇ ಪ್ರತಿಪಕ್ಷಗಳ ಸದಸ್ಯರು ತಮ್ಮ ಆಸನದಿಂದ ಎದ್ದುನಿಂತು ಪ್ರತಿಭಟನೆಗೆ ಮುಂದಾದರು.