ದೇಶಸಂಸತ್ತಿನಲ್ಲಿ ಕೋಲಾಹಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳಿಂದ ಸಭಾತ್ಯಾಗ; ಲೋಕಸಭೆ ನಾಳೆಗೆ ಮುಂದೂಡಿಕೆ
ಎರಡು ಬಾರಿ ಮುಂದೂಡಿಕೆಯಾದ ನಂತರ ಮಧ್ಯಾಹ್ನ 2 ಗಂಟೆಗೆ ಸದನ ಮತ್ತೆ ಸಭೆ ಸೇರಿದಾಗ, ಸ್ಪೀಕರ್ ಸ್ಥಾನದಲ್ಲಿದ್ದ ಸಂಧ್ಯಾ ರೇ ಅವರು, ಕಾಂಗ್ರೆಸ್ ಸದಸ್ಯ ಶಶಿ ತರೂರ್ ಅವರಿಗೆ ಬಜೆಟ್ ಮೇಲಿನ ಚರ್ಚೆ ಆರಂಭಿಸುವಂತೆ ಕೇಳಿಕೊಂಡರು.