ದೇಶಹಣದುಬ್ಬರ, ಬೆಲೆಯೇರಿಕೆ ಗದ್ದಲ: ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ
ಹೆಚ್ಚುತ್ತಿರುವ ಹಣದುಬ್ಬರ, ಕೆಲವು ಅಗತ್ಯ ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಹೇರಿಕೆ ಮತ್ತು ಅಗ್ನಿಪಥ್ ಯೋಜನೆ ವಿರುದ್ಧ ಭೋಜನ ವಿರಾಮದ ನಂತರವೂ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಭಾರಿ...