ಕ್ರಿಕೆಟ್ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿನಿ ದೂರಿನ ಮೇರೆಗೆ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಬಂಧನ: ವಿಚಾರಣೆ ಮುಂದೂಡಿದ ಕಲ್ಕತ್ತಾ ಹೈಕೋರ್ಟ್!
ದೂರಿನ ಪ್ರಕಾರ, ಸುಮಾರು ಒಂದೂವರೆ ವರ್ಷದ ಹಿಂದೆ ಇವರಿಬ್ಬರ ನಡುವೆ ವಿವಾದವೊಂದು ಉಂಟಾಗಿ ಅದು ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತಾದರೂ, ಆ ಸಮಯದಲ್ಲಿ ಯಾವುದೇ ದೂರು ದಾಖಲಾಗಿರಲಿಲ್ಲ.