Adjournment

ಅದಾನಿ ಲಂಚ ಪ್ರಕರಣದಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ: ಲೋಕಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ
ದೇಶ

ಅದಾನಿ ಲಂಚ ಪ್ರಕರಣದಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ: ಲೋಕಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ

ಇಂದು ಮಧ್ಯಾಹ್ನ 12 ಗಂಟೆಗೆ ಕಲಾಪ ಪುನರಾರಂಭವಾಗುತ್ತಿದ್ದಂತೆ ಪ್ರತಿಪಕ್ಷಗಳ ನಾಯಕರು ಸದನದಲ್ಲಿ ‘ನಮಗೆ ನ್ಯಾಯ ಬೇಕು’ ಎಂದು ಘೋಷಣೆ ಕೂಗಿದರು.

ಅದಾನಿ ಲಂಚ ಪ್ರಕರಣ ಸೇರಿ ಹಲವು ವಿಷಯಗಳ ಬಗ್ಗೆ ತೀವ್ರ ಗದ್ದಲ, ಕೋಲಾಹಲ: ಸಂಸತ್ತಿನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ
ದೇಶ

ಅದಾನಿ ಲಂಚ ಪ್ರಕರಣ ಸೇರಿ ಹಲವು ವಿಷಯಗಳ ಬಗ್ಗೆ ತೀವ್ರ ಗದ್ದಲ, ಕೋಲಾಹಲ: ಸಂಸತ್ತಿನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಲಂಚ ಆರೋಪ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆಗೆ ಪ್ರತಿಪಕ್ಷಗಳ ಸದಸ್ಯರು ಪಟ್ಟು ಹಿಡಿದಿದ್ದರಿಂದ ರಾಜ್ಯಸಭೆಯ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಭದ್ರತೆ ಉಲ್ಲಂಘನೆ ಆರೋಪ: ಸಂಸತ್ತಿನ ಉಭಯ ಸದನಗಳಲ್ಲಿ ತೀವ್ರ ಗದ್ದಲ, ಕೋಲಾಹಲ, ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ
ದೇಶ

ಭದ್ರತೆ ಉಲ್ಲಂಘನೆ ಆರೋಪ: ಸಂಸತ್ತಿನ ಉಭಯ ಸದನಗಳಲ್ಲಿ ತೀವ್ರ ಗದ್ದಲ, ಕೋಲಾಹಲ, ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ

ಸಂಸತ್ತಿನಲ್ಲಿ ಇಬ್ಬರು ಯುವಕರು ಅತಿಕ್ರಮಣ ಪ್ರವೇಶ ಮಾಡಿ ದಾಂಧಲೆ ನಡೆಸಿ ಭದ್ರತಾ ಉಲ್ಲಂಘನೆ ಮಾಡಿರುವ ಘಟನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನದಲ್ಲಿ ಹೇಳಿಕೆ ನೀಡಬೇಕೆಂದು ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಘೋಷಣೆಗಳು ಕೂಗಿ ಗದ್ದಲ, ಕೋಲಾಹಲ ಉಂಟಾಗಿದ್ದರಿಂದ ಶುಕ್ರವಾರ ಸಂಸತ್ತಿನ ಉಭಯ ಸದನಗಳು ಕಲಾಪ ಮುಂದೂಡಲಾಗಿದೆ. 

ಸಂಸತ್ತಿನ ಮುಂಗಾರು ಅಧಿವೇಶನ: ಅಗಲಿದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಕೆ, ಲೋಕಸಭೆ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ
ದೇಶ

ಸಂಸತ್ತಿನ ಮುಂಗಾರು ಅಧಿವೇಶನ: ಅಗಲಿದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಕೆ, ಲೋಕಸಭೆ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ

ಸಂಸತ್ತು ಮುಂಗಾರು ಅಧಿವೇಶನ ಆರಂಭವಾದ ಕೂಡಲೇ ಉಭಯ ಸದನಗಳ ಕಲಾಪ ಮುಂದೂಡಿಕೆಯಾಗಿದೆ. ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮತ್ತು ರಾಜ್ಯಸಭಾ ಕಲಾಪವನ್ನು ಅಗಲಿದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಕೆ ನಂತರ ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಗಿದೆ. 

5ನೇ ದಿನವೂ ವ್ಯರ್ಥವಾದ ಸಂಸತ್ತು ಕಲಾಪ: ಸೋಮವಾರಕ್ಕೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ
ದೇಶ

5ನೇ ದಿನವೂ ವ್ಯರ್ಥವಾದ ಸಂಸತ್ತು ಕಲಾಪ: ಸೋಮವಾರಕ್ಕೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

ರಾಹುಲ್ ಗಾಂಧಿಯವರು ಲಂಡನ್ ನಲ್ಲಿ ಭಾರತದ ಪ್ರಜಾಪ್ರಭುತ್ವ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ಟೀಕಾಪ್ರಹಾರ, ವಾಕ್ಸಮರ ಸದನದಲ್ಲಿ ಮುಂದುವರಿಯುತ್ತಲೇ ಇದೆ.

ಪ್ರತಿಪಕ್ಷಗಳ ಗಲಾಟೆ: ಮಧ್ಯಾಹ್ನ 2 ಗಂಟೆಗೆ ಲೋಕಸಭೆ ಕಲಾಪ ಮುಂದೂಡಿಕೆ
ದೇಶ

ಪ್ರತಿಪಕ್ಷಗಳ ಗಲಾಟೆ: ಮಧ್ಯಾಹ್ನ 2 ಗಂಟೆಗೆ ಲೋಕಸಭೆ ಕಲಾಪ ಮುಂದೂಡಿಕೆ

ವಿರೋಧ ಪಕ್ಷಗಳನ್ನು ಗುರಿಯಾಗಿಸಲು ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಮುಂದುವರಿದ ವಿರೋಧ ಪಕ್ಷಗಳ ಗದ್ದಲ: ಲೋಕಸಭಾ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ಪ್ರಧಾನ ಸುದ್ದಿ

ಮುಂದುವರಿದ ವಿರೋಧ ಪಕ್ಷಗಳ ಗದ್ದಲ: ಲೋಕಸಭಾ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಸಂಸತ್ ನ ಮುಂಗಾರು ಅಧಿವೇಶನ ಪ್ರಾರಂಭವಾದ 4 ನೇ ದಿನವೂ ಲೋಕಸಭಾ ಕಲಾಪ ವ್ಯರ್ಥವಾಗಿದೆ.