Adjourns Hearing

ಪೋಕ್ಸೋ ಕೇಸ್ ರದ್ದತಿ ಕೋರಿ ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ: ವಿಚಾರಣೆ ಮುಂದೂಡಿಕೆ
ಇಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು. ಈ ವೇಳೆ ಸಿಐಡಿ ವಿಡಿಯೋ ದೃಶ್ಯಾವಳಿ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ವರದಿ ಮತ್ತಿತರ ಸಾಕ್ಷ್ಯಗಳನ್ನು ಸಲ್ಲಿಸಿತು.
ಮುಡಾ ಪ್ರಕರಣ: ಡಿಸೆಂಬರ್ 10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಲೋಕಾಯುಕ್ತ ತನಿಖೆಯ ವಿಶ್ವಾಸಾರ್ಹತೆ ಬಗ್ಗೆ ಅನುಮಾನಗೊಂಡು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

