Administration

ಆಡಳಿತದಲ್ಲಿ ಹಸ್ತಕ್ಷೇಪ ಆರೋಪ ರಾಜಕೀಯ ಪ್ರೇರಿತ: ಬಿ.ವೈ. ವಿಜಯೇಂದ್ರ
ಆಡಳಿತದಲ್ಲಿ ತಮ್ಮ ಹಸ್ತಕ್ಷೇಪದ ಬಗ್ಗೆ ಪಕ್ಷದ ಕೆಲ ಮುಖಂಡರಿಂದ ಪದೇ ಪದೇ ಕೇಳಿಬರುತ್ತಿರುವ ಆರೋಪ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ

ರಾಜ್ಯದ ಜನತೆಗೆ ಅತ್ಯುತ್ತಮ ಆಡಳಿತ ನೀಡಲು ಇನ್ನು 6 ತಿಂಗಳು ಸಮಯ ಕೊಡಿ: ಬಿ ಎಸ್ ಯಡಿಯೂರಪ್ಪ
ವಿರೋಧ ಪಕ್ಷಗಳ ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ ಮುಂದಿನ ದಿನಗಳಲ್ಲಿ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುವತ್ತ ಗಮನ ಹರಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ರಾಯಬಾಗ: ಸರ್ಕಾರಿ ಜಮೀನು ಒತ್ತುವರಿ ವಿರುದ್ಧ ಸಿಡಿದೆದ್ದ ಸಾರ್ವಜನಿಕರು, ಸೈನಿಕರು, ಮಣಿದ ಸ್ಥಳೀಯ ಆಡಳಿತ!
ರಾಯಬಾಗ ತಾಲೂಕಿನ ಕಂಕಣವಾಡಿ ಪಟ್ಟಣದಲ್ಲಿ ದಶಕಗಳಿಂದ ಒತ್ತುವರಿಯಾಗಿದ್ದ ಸರಕಾರಿ ಜಮೀನನ್ನು ಉಳಿಸಿಕೊಳ್ಳುವುದಕ್ಕೆ ಸೈನಿಕರು, ಸಾರ್ವಜನಿಕರು ಪಣ ತೊಟ್ಟಿದ್ದಾರೆ.

ಜೆಎನ್ ಯು ಆಡಳಿತ ಮಂಡಳಿಯಿಂದ ತಾರತಮ್ಯ: ಎಸ್ ಸಿ, ಎಸ್ ಟಿ ಶಿಕ್ಷಕರ ಆರೋಪ
ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ದುರ್ಬಲ ವರ್ಗದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ವಿರುದ್ಧ ಆಡಳಿತ ಮಂಡಳಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ವಿಶ್ವವಿದ್ಯಾಲಯದ ಅಧ್ಯಾಪಕರ ನಿಯೋಗವೊಂದು ಆರೋಪಿಸಿದೆ

ಸಮ್ಮಿಶ್ರ ಸರ್ಕಾರ ಶೀಘ್ರ ಪತನ: ಡಿ ವಿ ಸದಾನಂದ ಗೌಡ
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದು ಕೆಲವೇ ...

ಆಡಳಿತದಲ್ಲಿ ಭ್ರಷ್ಟಾಚಾರ ಇರುವುದು ನನ್ನ ಗಮನಕ್ಕೆ ಬಂದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಮುಖ್ಯಮಂತ್ರಿ ...

ಭ್ರಷ್ಟಾಚಾರ ತಡೆಯಲು ಯತ್ನಿಸಿದರೆ ನನ್ನನ್ನು 2 ನಿಮಿಷ ಕೂಡ ಅಧಿಕಾರದಲ್ಲಿ ಇರಲು ಬಿಡುವುದಿಲ್ಲ: ಕುಮಾರಸ್ವಾಮಿ
ರಾಜ್ಯ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ...

