ರಾಜ್ಯಅವಧಿ ಪೂರ್ಣಗೊಂಡ ಗ್ರಾಮ ಪಂಚಾಯತ್ ಗಳಿಗೆ ಆಡಳಿತ ಸಮಿತಿಗಳನ್ನು ರಚಿಸಲು ಸರ್ಕಾರ ಒಲವು
ರಾಜ್ಯದಲ್ಲಿ ಜೂನ್ ನಿಂದ ಡಿಸೆಂಬರ್ ವರೆಗೆ ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರದ ಅವಧಿ ಪೂರ್ಣಗೊಳ್ಳಲಿದ್ದು, ಅವಧಿ ಪೂರ್ಣಗೊಂಡ ಪಂಚಾಯತ್ ಗಳಿಗೆ ಅಡಳಿತ ಸಮಿತಿಗಳನ್ನು ರಚಿಸುವುದಾಗಿ ಸರ್ಕಾರ ಇಂಗಿತ ವ್ಯಕ್ತಪಡಿಸಿದೆ.