ದೇಶಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅಧಿಕಾರ ಸ್ವೀಕಾರ
ದೇಶದ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ರಕ್ಷಣೆಗೆ ಭಾರತೀಯ ನೌಕಾಪಡೆ ಸದಾ ಸಜ್ಜಾಗಿದ್ದು, ಪ್ರಸ್ತುತ ಸಂಕೀರ್ಣ ಮತ್ತು ಅನಿಶ್ಚಿತ ಭದ್ರತಾ ಪರಿಸ್ಥಿತಿಯ ನಡುವೆಯೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದೆ.