ರಾಜ್ಯದೇಶವೇ ಮೆಚ್ಚಿದ ಆದರ್ಶ ವ್ಯಕ್ತಿ ಪ್ರಧಾನಿ ಮೋದಿ: ಶಿವಮೊಗ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಭಾವುಕ ಭಾಷಣ
ಇಂದು ನನ್ನ ಪಾಲಿನ ಸಾರ್ಥಕತೆಯ ದಿನವಾಗಿದೆ. ಇಂದು ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿಗಳು ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿಯಾಗಿದ್ದಾರೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.