admission

ಹಿಂದಿನ ಕೋರ್ಸ್ ಹೊರತುಪಡಿಸಿ ಪದವಿ-ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಯಾವುದೇ ವಿಷಯದಲ್ಲಿ ಪ್ರವೇಶಕ್ಕೆ ಅವಕಾಶ: ಯುಜಿಸಿ
ಈ ನಿಯಮಗಳು ಉನ್ನತ ಶಿಕ್ಷಣ ಸಂಸ್ಥೆಗಳಿಗೆ (HEIs) ದ್ವೈವಾರ್ಷಿಕ ಪ್ರವೇಶಗಳನ್ನು ಪರಿಚಯಿಸಿದರೆ, ವಿದ್ಯಾರ್ಥಿಗಳು ವಾರ್ಷಿಕವಾಗಿ ಎರಡು ಬಾರಿ - ಜುಲೈ/ಆಗಸ್ಟ್ ಮತ್ತು ಜನವರಿ/ಫೆಬ್ರವರಿಯಲ್ಲಿ ದಾಖಲಾಗಲು ಅನುವು ಮಾಡಿಕೊಡುತ್ತದೆ.

ಸುಪ್ರೀಂ ಕೋರ್ಟ್ ನೆರವು: ಶುಲ್ಕ ಪಾವತಿಸಲು ಸಾಧ್ಯವಾಗದ ದಲಿತ ವಿದ್ಯಾರ್ಥಿಗೆ ಐಐಟಿ ಪ್ರವೇಶ
ಅತುಲ್ ಕುಮಾರ್ ಗೆ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಬಿಟೆಕ್ ಕೋರ್ಸ್‌ಗೆ ಪ್ರವೇಶ ನೀಡುವುದಕ್ಕೆ ಐಐಟಿ ಧನ್‌ಬಾದ್‌ಗೆ ಸೂಚನೆ ನೀಡಲು ಉನ್ನತ ನ್ಯಾಯಾಲಯ ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿದೆ.

'ವೃಕ್ಷಮಾತೆ', ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಮತ್ತೆ ಆಸ್ಪತ್ರೆಗೆ ದಾಖಲು, ಬೆಂಗಳೂರಿನಲ್ಲಿ ಚಿಕಿತ್ಸೆ ಮುಂದುವರಿಕೆ
ವೃಕ್ಷಪ್ರೇಮಿ, ಪರಿಸರ ಪ್ರೇಮಿ ಸಾಲಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ವರ್ಗಾಯಿಸಲಾಗಿದೆ. ಸದ್ಯ ವೈದ್ಯರು ತಿಮ್ಮಕ್ಕ ಅವರಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಐಐಟಿಯಲ್ಲಿ ಸಂಶೋಧನೆ, ನೇಮಕಾತಿಯಲ್ಲಿ ಮೀಸಲಾತಿ ಕಾನೂನು ಅನುಸರಿಸಿ: ಸುಪ್ರೀಂ
ಐಐಟಿಗಳಲ್ಲಿ ಸಂಶೋಧನೆ ವಿಭಾಗದ ಪದವಿ ವಿಭಾಗದಲ್ಲಿ ಹಾಗೂ ಸಿಬ್ಬಂದಿ ನೇಮಕಾತಿಯಲ್ಲಿ ಮೀಸಲಾತಿಯ ಕಾನೂನನ್ನು ಅನುಸರಿಸಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಐಐಟಿ ಪ್ರವೇಶಕ್ಕೆ ಈ ವರ್ಷ 12ನೇ ತರಗತಿ ಪರೀಕ್ಷೆ ಅಂಕಗಳು ಮಾನದಂಡವಲ್ಲ: ಕೇಂದ್ರ ಸರ್ಕಾರ
ದೇಶದ ಪ್ರಮುಖ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆ ಭಾರತೀಯ ತಾಂತ್ರಿಕ ಸಂಸ್ಥೆ(ಐಐಟಿ)ಯಲ್ಲಿ ಈ ವರ್ಷ ಪ್ರವೇಶಕ್ಕೆ 12ನೇ ತರಗತಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳು ಪರಿಗಣನೆಯಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಧರ್ಮಸ್ಥಳ ನಂತರ ಸಿದ್ದಗಂಗಾ ಮಠದಲ್ಲಿ ನೀರಿನ ಅಭಾವ: ವಿದ್ಯಾರ್ಥಿಗಳ ಪ್ರವೇಶ ನಿರಾಕರಣೆ
ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿದ್ದಗಂಗಾ ಮಠ ವಸತಿ ಶಾಲೆ ವಿದ್ಯಾರ್ಥಿಗಳ ಪ್ರವೇಶಾತಿ ನಿರಾಕರಿಸಿದೆ. ಸದ್ಯಕ್ಕಿರುವ ಮೂಲಭೂತ ಸೌಕರ್ಯದಲ್ಲಿ ....

ನರ್ಸರಿಗೆ ಅಡ್ಮಿಷನ್ ಮಾಡಿದ್ರೆ ಮಾತ್ರ 1ನೇ ಕ್ಲಾಸಿಗೆ ಸೀಟು; ಇದು ಬೆಂಗಳೂರಿನ ಬಹುತೇಕ ಖಾಸಗಿ ಶಾಲೆಗಳ ನಿಯಮ!
ನಗರದ ಬಹುತೇಕ ಖಾಸಗಿ ಶಾಲೆಗಳಲ್ಲಿ ಒಂದನೇ ತರಗತಿಗೆ ಪ್ರವೇಶ ಮಾಡಲು ಮುಂದಾಗಿರುವ ...

ಕೆಎಸ್ಒಯುನಲ್ಲಿ ಯುಜಿ, ಪಿಜಿ ಪ್ರವೇಶಕ್ಕೆ ವಯಸ್ಸು ಆಧರಿತ ಪ್ರವೇಶ ರದ್ದು
ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ(ಯುಜಿಸಿ)ದ ಪರಿಷ್ಕೃತ ...

ಆಧಾರ್ ಇಲ್ಲದ ಮಕ್ಕಳ ಪ್ರವೇಶಕ್ಕೆ ಶಾಲೆಗಳು ನಿರಾಕರಿಸುವಂತಿಲ್ಲ: ಯುಐಡಿಎಐ
ಆಧಾರ್ ಕಾರ್ಡ್ ಇಲ್ಲದ ಮಕ್ಕಳ ಪ್ರವೇಶವನ್ನು ಶಾಲೆಗಳು ನಿರಾಕರಿಸುವಂತಿಲ್ಲ ಎಂದು ಭಾರತದ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ (ಯುಐಡಿಎಐ) ಬುಧವಾರ ಹೇಳಿದೆ...

