admitted

ಬಹುಭಾಷಾ ನಟ ಕಮಲ್​ ಹಾಸನ್ ಅಸ್ವಸ್ಥ: ಚೆನ್ನೈ ಆಸ್ಪತ್ರೆಗೆ ದಾಖಲು
ಸಿನಿಮಾ ಸುದ್ದಿ

ಬಹುಭಾಷಾ ನಟ ಕಮಲ್​ ಹಾಸನ್ ಅಸ್ವಸ್ಥ: ಚೆನ್ನೈ ಆಸ್ಪತ್ರೆಗೆ ದಾಖಲು

ಬಹುಭಾಷಾ ನಟ ಕಮಲ್​ ಹಾಸನ್​​ ಅಸ್ವಸ್ಥರಾಗಿದ್ದು, ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ಧಾರೆ.

ಚೆನ್ನೈ: ರಜನಿಕಾಂತ್‌ ಆಸ್ಪತ್ರೆಗೆ ದಾಖಲು
ಸಿನಿಮಾ ಸುದ್ದಿ

ಚೆನ್ನೈ: ರಜನಿಕಾಂತ್‌ ಆಸ್ಪತ್ರೆಗೆ ದಾಖಲು

ತಮಿಳು ಚಿತ್ರ ರಂಗದ ಸೂಪರ್‌ ಸ್ಟಾರ್‌  ರಜನಿಕಾಂತ್  ಅವರನ್ನು ಗುರುವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಯಮಿತ  ಆರೋಗ್ಯ ತಪಾಸಣೆಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು  ಹೇಳಿವೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು
ದೇಶ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಜ್ವರ ಮರುಕಳಿಸಿದಂತೆ ಮತ್ತೆ ಆಸ್ಪತ್ರೆಗೆ ದಾಖಲಾದ ಡಿಕೆ ಶಿವಕುಮಾರ್ 
ರಾಜ್ಯ

ಜ್ವರ ಮರುಕಳಿಸಿದಂತೆ ಮತ್ತೆ ಆಸ್ಪತ್ರೆಗೆ ದಾಖಲಾದ ಡಿಕೆ ಶಿವಕುಮಾರ್ 

ಜ್ವರ ಮರುಕಳಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೆ ಇಲ್ಲಿನ ಜಯನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಆಧುನಿಕ ಭಗೀರಥ ಕಾಮೇಗೌಡರಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು!
ರಾಜ್ಯ

ಆಧುನಿಕ ಭಗೀರಥ ಕಾಮೇಗೌಡರಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು!

ಆಧುನಿಕ ಭಗೀರಥನೆಂಬ ಖ್ಯಾತಿಯ ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಕಾಮೇಗೌಡರು ದಿಢೀರ್ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಸಿರಾಟದ ತೊಂದರೆ: ಹಿರಿಯ ನಟಿ ಜಯಂತಿ ವಿಕ್ರಂ ಆಸ್ಪತ್ರೆಗೆ ದಾಖಲು
ಸಿನಿಮಾ ಸುದ್ದಿ

ಉಸಿರಾಟದ ತೊಂದರೆ: ಹಿರಿಯ ನಟಿ ಜಯಂತಿ ವಿಕ್ರಂ ಆಸ್ಪತ್ರೆಗೆ ದಾಖಲು

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ತಮಾದಿಂದ ಬಳಲುತ್ತಿರುವ ಜಯಂತಿ ಅವರನ್ನು ಪುತ್ರ ಕೃಷ್ಣ ಕುಮಾರ್ ವಿಕ್ರಮ್ ಆಸ್ಪತ್ರೆಗೆ ದಾಖಲಿಸಿದ್ದಾರೆ

ಮಣಿಪಾಲದಲ್ಲಿ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು; ಕೊರೋನಾ ಶಂಕೆ
ರಾಜ್ಯ

ಮಣಿಪಾಲದಲ್ಲಿ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು; ಕೊರೋನಾ ಶಂಕೆ

ಮಣಿಪಾಲ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಹರಡಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಸನದಲ್ಲಿ ಕರೋನಾ ಕಾರ್ಮೋಡ: ಸೌದಿಯಿಂದ ಹಿಂದಿರುಗಿದ ಮಹಿಳೆಗೆ ಜ್ವರ
ರಾಜ್ಯ

ಹಾಸನದಲ್ಲಿ ಕರೋನಾ ಕಾರ್ಮೋಡ: ಸೌದಿಯಿಂದ ಹಿಂದಿರುಗಿದ ಮಹಿಳೆಗೆ ಜ್ವರ

ಸೌದಿ ಅರೇಬಿಯಾದ ಮಕ್ಕಾ ಪಟ್ಟಣದಿಂದ ನಗರಕ್ಕೆ ಆಗಮಿಸಿದ್ದ ಮಹಿಳೆಯೊಬ್ಬರಲ್ಲಿ ಜ್ವರ ಕಾಣಿಸಿಕೊಂಡಿದ್ದು, ಅದು ಕೊರೋನಾ ಸೋಂಕು ಇರಬಹುದೇ ಎಂಬ ಆತಂಕದಿಂದ ಅವರನ್ನು ಹಾಸನದ ಹಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ: ಕೋವಿಡ್ -೧೯ ಶಂಕಿತ ವ್ಯಕ್ತಿ ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲು
ರಾಜ್ಯ

ಕಲಬುರಗಿ: ಕೋವಿಡ್ -೧೯ ಶಂಕಿತ ವ್ಯಕ್ತಿ ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲು

ಸೌದಿ ಅರಬಿಯಾದಿಂದ ಇತ್ತೀಚಿಗೆ ವಾಪಸಾಗಿದ್ದ ೭೫ ವರ್ಷದ ಹಿರಿಯ ವ್ಯಕ್ತಿಯೊಬ್ಬರಲ್ಲಿ ಶಂಕಿತ ಸೋಂಕು ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಗುಲ್ಬರ್ಗಾದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸೋಲೇಷನ್ ವಾರ್ಡ್ ನಲ್ಲಿ ದಾಖಲಿಸಲಾಗಿದೆ