Adopt

ಬೆಂಗಳೂರು: ಬೀದಿ ನಾಯಿಗಳ ದತ್ತು ಪಡೆಯಲು GBA ಅವಕಾಶ..!
ಜಿಬಿಎಯ ಪಶುಸಂಗೋಪನೆ ಇಲಾಖೆಯಿಂದ ಯೋಜನೆ ಜಾರಿ ಮಾಡಲಾಗಿದ್ದು, ಮಾನವೀಯತೆ ದೃಷ್ಟಿಯಿಂದ ಬೀದಿ ನಾಯಿಗಳನ್ನು ಸಾಕುವುದಕ್ಕೆ ಅವಕಾಶ ನೀಡಲಾಗಿದೆ.

ರೈಲಿನಲ್ಲಿ ಪತ್ತೆಯಾಗಿದ್ದ ನವಜಾತ ಶಿಶು 'ವೀರ್' ಚೇತರಿಕೆ; ದತ್ತು ಪಡೆಯಲು 40ಕ್ಕೂ ಹೆಚ್ಚು ಕುಟುಂಬಗಳು ಮುಂದು!
ಪಾಟ್ನಾ-ಚಂಡೀಗಢ ವಿಶೇಷ ರೈಲಿನಲ್ಲಿ ಪ್ರಯಾಣಿಕರು ಚೀಲದೊಳಗೆ ಮಗು ಇರುವುದನ್ನು ಗಮನಿಸಿದ್ದಾರೆ. ಬಳಿಕ ಮಗುವನ್ನು ಮೊರಾದಾಬಾದ್‌ನ ಮಹಿಳಾ ಆಸ್ಪತ್ರೆಯ ವಿಶೇಷ ನವಜಾತ ಶಿಶು ಆರೈಕೆ ಘಟಕಕ್ಕೆ (SNCU) ಕರೆದೊಯ್ಯಲಾಯಿತು.

ಅಭಿವೃದ್ಧಿಗೆ ಒತ್ತು: ತೆರಿಗೆ ಸುಧಾರಣೆಗಾಗಿ ಗ್ರಾಮ ಪಂಚಾಯತಿಗಳ ದತ್ತು; ಸರ್ಕಾರದ ಹೊಸ ಯೋಜನೆ
ಕರ್ನಾಟಕದಲ್ಲಿ ಸುಮಾರು 6,000 ಗ್ರಾಮ ಪಂಚಾಯತ್‌ಗಳಿದ್ದು, ನಿರಂತರ ಒತ್ತಡದ ನಂತರ, ಈ ವರ್ಷ ರಾಜ್ಯಾದ್ಯಂತ ಗ್ರಾಮ ಪಂಚಾಯತಿಗಳು 1,200 ಕೋಟಿ ರೂ.ಗಳ ತೆರಿಗೆಯನ್ನು ಉತ್ಪಾದಿಸಿವೆ,

ಕೇರಳ ಭೂಕುಸಿತ: ಅನಾಥ ಮಗುವನ್ನು ದತ್ತು ಪಡೆಯಲು ವಯನಾಡು ದಂಪತಿ ಮುಂದು!
ಸಜಿತ್ (43) ಮತ್ತು ಅವರ ಪತ್ನಿ ನಫೀಜಾ (40) ಮಗುವನ್ನು ದತ್ತು ಸ್ವೀಕರಿಸಲು ಮುಂದೆ ಬಂದಿದ್ದು ಮಗುವಿಗೆ ಚಿಕ್ಕು ಎಂದು ನಾಮಕರಣ ಮಾಡಿದ್ದಾರೆ.

ತಾವು ಓದಿದ್ದ ಕೆರಾಡಿ ಕನ್ನಡ ಶಾಲೆ ದತ್ತು ಪಡೆದ ನಟ ರಿಷಬ್ ಶೆಟ್ಟಿ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ನಿಜಜೀವನದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ಕಲ್ಯಾಣ ಕರ್ನಾಟಕದ 7 ಸ್ಮಾರಕ ಖಾಸಗಿ ವ್ಯಕ್ತಿಗಳಿಗೆ ದತ್ತು: ಎಚ್.ಕೆ. ಪಾಟೀಲ್
ಕಲ್ಯಾಣ ಕರ್ನಾಟಕದ ಹಲವು ಸ್ಮಾರಕಗಳನ್ನು ಪರಿಶೀಲನೆ ನಡೆಸಲಾಗಿದ್ದು, 7 ಸ್ಮಾರಕಗಳ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಖಾಸಗಿ ವ್ಯಕ್ತಿಗಳಿಗೆ ದತ್ತು ನೀಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ಬುಧವಾರ ಹೇಳಿದರು.

ಗರ್ಭದಲ್ಲಿನ ಮಗುವಿನ ದತ್ತು ಒಪ್ಪಂದಕ್ಕೆ ಕಾನೂನಿನಲ್ಲಿ ಮಾನ್ಯತೆಯಿಲ್ಲ: ಮುಸ್ಲಿಂ ದಂಪತಿಯಿಂದ ಹಿಂದೂ ಮಗುವಿನ ದತ್ತು ರದ್ದುಗೊಳಿಸಿದ ಹೈಕೋರ್ಟ್
ಮುಸ್ಲಿಂ ದಂಪತಿಗಳಿಂದ ಹಿಂದೂ ಮಗುವಿನ ದತ್ತು ವಿಚಾರಕ್ಕೆ ಸಂಬಂಧಿಸಿದಂತೆ ಗರ್ಭದಲ್ಲಿನ ಮಗುವಿನ ದತ್ತು ಒಪ್ಪಂದವನ್ನು ಹೈಕೋರ್ಟ್ ರದ್ದು ಪಡಿಸಿದೆ. ಮಹಮದೀಯ ಕಾನೂನಿನಲ್ಲಿಯೂ ದತ್ತು ಸ್ವೀಕಾರ ಕಾನೂನು ಬಾಹಿರವಾಗಿದೆ.

ಈಗ ನೀವೂ ಟಿಬಿ ರೋಗಿಯನ್ನು ದತ್ತು ಪಡೆಯಬಹುದು; ಚಿಕಿತ್ಸೆ ನೆರವಾಗಬಹುದು: 40 ಕ್ಷಯ ರೋಗಿಗಳನ್ನು ದತ್ತು ಪಡೆದ ಮಾಂಡವಿಯಾ
ಕ್ಷಯ ರೋಗಿಗಳಿಗೆ ಸಮುದಾಯ ಬೆಂಬಲ' ಕಾರ್ಯಕ್ರಮದ ಮೂಲಕ ಕ್ಷಯ ರೋಗಿಗಳನ್ನು ದಾನಿಗಳು ದತ್ತು ಪಡೆಯಬೇಕು. ಈ ಮೂಲಕ ಪ್ರಧಾನ ಮಂತ್ರಿ ಟಿಬಿ-ಮುಕ್ತ್ ಭಾರತ್ ಅಭಿಯಾನದ ಭಾಗವಾಗಿ 'ನಿಕ್ಷಯ ಮಿತ್ರ' ಆಗಬೇಕೆಂದು...

ರಾಜ್ಯದ ಗೋಶಾಲೆಗಳಿಂದ ಆನ್ ಲೈನ್ ನಲ್ಲಿ ಹಸುಗಳ ದತ್ತು ಸ್ವೀಕಾರಕ್ಕೆ ಹೊಸ ಪೋರ್ಟಲ್ ಸ್ಥಾಪನೆ
ಕರ್ನಾಟಕದಲ್ಲಿ "ಪುಣ್ಯಕೋಟಿ ದತ್ತು ಯೋಜನೆ" ಮೂಲಕ ನಮ್ಮ ಗೋ-ಸಂಪತ್ತನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟಿದೆ.

