adopts resolution

NDA ಸಭೆಯಲ್ಲಿ ಪ್ರಧಾನಿ ಮೋದಿ ನಾಯಕತ್ವ ಶ್ಲಾಘಿಸುವ ನಿರ್ಣಯ ಅಂಗೀಕಾರ
ನಿರ್ಣಯ ಪ್ರಸ್ತಾಪಿಸಿದ ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಆಪರೇಷನ್ ಸಿಂಧೂರ್ ಭಾರತೀಯರ ಆತ್ಮ ವಿಶ್ವಾಸವನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.

ಪಹಲ್ಗಾಮ್ ಉಗ್ರ ದಾಳಿ ಖಂಡಿಸಿ ಸಚಿವ ಸಂಪುಟ ನಿರ್ಣಯ ಅಂಗೀಕಾರ; ಗುಪ್ತಚರ ಇಲಾಖೆ ವೈಫಲ್ಯ, ತನಿಖೆಗೆ ಆಗ್ರಹ
ಪುಲ್ವಾಮಾದಿಂದ ಪಹಲ್ಗಾಮ್ ವರೆಗಿನ ಈ ಘೋರ ದಾಳಿಗಳಿಗೆ ಕೇಂದ್ರ ಗೃಹ ಇಲಾಖೆಯ ವೈಫಲ್ಯವೇ ಕಾರಣ ಎಂದು ನಿರ್ಣಯವು ಹೇಳಿದೆ.

ಕೇರಳ ವಿಧಾನಸಭೆಯಲ್ಲಿ ರಾಜ್ಯದ ಹೆಸರು 'ಕೇರಳಂ' ಎಂದು ಮರುನಾಮಕರಣ ಮಾಡುವಂತೆ ಆಗ್ರಹಿಸಿ ನಿರ್ಣಯ ಅಂಗೀಕಾರ
ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ಬುಧವಾರ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ತಮಿಳುನಾಡು ವಿಧಾನಸಭೆಯಲ್ಲಿ ಶನಿವಾರ ನಿರ್ಣಯ ಅಂಗೀಕರಿಸಲಾಗಿದೆ.

