Adugodi

ಬೆಂಗಳೂರು: ಆಡುಗೋಡಿ ಸಶಸ್ತ್ರ ಮೀಸಲು ಪಡೆ ಕ್ಯಾಂಪಸ್ ನಲ್ಲಿ ತ್ಯಾಜ್ಯ ನಿರ್ವಹಣೆ ಸೌಲಭ್ಯ!
ಆಡುಗೋಡಿಯಲ್ಲಿರುವ ನಗರ ಸಶಸ್ತ್ರ ಮೀಸಲು ಪಡೆ ಕ್ಯಾಂಪಸ್ ತ್ಯಾಜ್ಯ ನಿರ್ವಹಣಾ ಸೌಲಭ್ಯ ಹೊಂದಿರುವ ನಗರದ ಮೊದಲ ಪೊಲೀಸ್ ಇಲಾಖೆಯಾಗಲಿದೆ. ಆರ್ದ್ರ ತ್ಯಾಜ್ಯದ ಮೂಲಕ ಉತ್ಪತ್ತಿಯಾಗುವ ಜೈವಿಕ ಅನಿಲವನ್ನು ಶೀಘ್ರದಲ್ಲೇ ತನ್ನ ಬೃಹತ್ ಶ್ವಾನದಳಕ್ಕೆ ಆಹಾರ ಬೇಯಿಸಲು ಬಳಸಲಾಗುತ್ತದೆ.

ತ್ಯಾಜ್ಯ ಸುರಿದ ಮೆಟ್ರೋಗೆ ನೋಟಿಸ್: ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ
ಆಡುಗೋಡಿಯಲ್ಲಿ ನಿಗೂಢ ಸ್ಫೋಟ ಪ್ರಕರಣದ ಘಟನಾ ಸ್ಥಳಕ್ಕೆ ಸೋಮವಾರ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಆಯುಕ್ತ ಅನಿಲ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬೆಂಗಳೂರು: ಆಡುಗೋಡಿಯಲ್ಲಿ ಸ್ಫೋಟದ ಬಗ್ಗೆ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಿಷ್ಟು
ಬೆಂಗಳೂರಿನ ಆಡುಗೋಡಿಯಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ತುಂಡಾದ ವ್ಯಕ್ತಿಯ ಕಾಲು!
ಬೆಂಗಳೂರಿನಲ್ಲಿ ಸ್ಫೋಟ ಸಂಭವಿಸಿದೆ. ನಗರದ ಆಡುಗೋಡಿಯ ಬಳಿ ಸಂಭವಿಸಿದ ಘಟನೆಯ ಇದಾಗಿದ್ದು, ಸ್ಫೋಟದ ತೀವ್ರತೆಗೆ ವ್ಯಕ್ತಿಯೊಬ್ಬರ ಎಡಗಾಲು ತುಂಡಾಗಿದೆ.

ಮರ ಬಿದ್ದು ವೃದ್ಧ ಸಾವು, 4 ಕಾರು ಜಖಂ
ಶಿಥಿಲಗೊಂಡಿದ್ದ ಗುಲ್‍ಮೊಹರ್ ಮರ ಬಿದ್ದು ಪೊಲೀಸ್ ಇನ್ಸ್‍ಪೆಕ್ಟರ್ ತಂದೆ ಮೃತಪಟ್ಟಿರುವ ಘಟನೆ ಆಡುಗೋಡಿ ಪೊಲೀಸ್ ವಸತಿಗೃಹದಲ್ಲಿ...

