ರಾಜ್ಯಕಲಬೆರಕೆ ಕಾಫಿ ಮಾರಾಟ ಮಾಡಿದ ವ್ಯಾಪಾರಿಗೆ 6 ತಿಂಗಳ ಜೈಲು ಶಿಕ್ಷೆ
ಕಾಫಿ ಪೌಡರ್ನಲ್ಲಿ ಕೆಫೇನ್ ಅಂಶ ಮತ್ತು ಜಲೀಯ ಸಾರ ಮಿಶ್ರಣ ಮಾಡಿ ಮಾರಾಟಕ್ಕೆ ಮುಂದಾಗಿದ್ದ ಸಕಲೇಶಪುರದ ಎಂ.ಎಸ್.ಕಾಫೀ ವರ್ಕ್ಸ್ನ ಮಾಲೀಕ ಸಯ್ಯದ್ ಅಹ್ಮದ್ ಎಂಬುವವರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ 6 ತಿಂಗಳ ಜೈಲು ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.