ದೇಶದೂರು ದಾಖಲಾದ 32 ವರ್ಷಗಳ ಬಳಿಕ ತೀರ್ಪು: ಕಲಬೆರಕೆ ಹಾಲು ಮಾರಾಟ ಮಾಡಿದ್ದ ವ್ಯಕ್ತಿಗೆ 6 ತಿಂಗಳ ಜೈಲು ಶಿಕ್ಷೆ!
ಕಲಬೆರಕೆ ಹಾಲು ಮಾರಾಟ ಮಾಡಿದ ಆರೋಪದ ಮೇಲೆ ಸ್ಥಳೀಯ ನ್ಯಾಯಾಲಯವು ವ್ಯಕ್ತಿಯೊಬ್ಬನಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಇನ್ನು ಅಚ್ಚರಿ ವಿಷಯವೆಂದರೆ ದೂರು ದಾಖಲಾದ 32 ವರ್ಷಗಳ ಬಳಿಕ ತೀರ್ಪು ಹೊರಬಂದಿದೆ.