adults

ಮದುವೆ ವಯಸ್ಸು ತಲುಪದಿದ್ದರೂ ವಯಸ್ಕರು ಲಿವ್-ಇನ್ ಸಂಬಂಧದಲ್ಲಿರಬಹುದು: ರಾಜಸ್ಥಾನ ಹೈಕೋರ್ಟ್
ಒಪ್ಪಂದದ ಮೇರೆಗೆ ತಾವು ಇದೇ ವರ್ಷ ಅಕ್ಟೋಬರ್ 27ರಿಂದ ಸಹಜೀವನ ನಡೆಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿರುವ ಜೋಡಿ, ಯುವತಿಯ ಕುಟುಂಬದವರು ಅದಕ್ಕೆ ಅಸಮ್ಮತಿ ಸೂಚಿಸಿದ್ದು, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ.

ನಗ್ನ ಚಿತ್ರ, ವಿಡಿಯೋ ಚಿತ್ರೀಕರಣ: ಅಮೇರಿಕಾದಲ್ಲಿ ಭಾರತೀಯ ಮೂಲದ ವೈದ್ಯ ಬಂಧನ
ಏಜಾಜ್‌ನ ಅಪರಾಧಗಳ ಪ್ರಮಾಣವು ಪ್ರಸ್ತುತ ತಿಳಿದಿಲ್ಲ, ಆದರೆ ಸಂಪೂರ್ಣ ತನಿಖೆಗೆ ತಿಂಗಳುಗಳನ್ನು ತೆಗೆದುಕೊಳ್ಳುತ್ತದೆ ಎಂದು ಶೆರಿಫ್ ಮೈಕ್ ಬೌಚರ್ಡ್ ಹೇಳಿದ್ದಾರೆ.

ವೃದ್ಧರು ಮಾತ್ರವಲ್ಲ, ವಯಸ್ಕರು ಕೂಡ ಕಾರ್ಬೆವಾಕ್ಸ್ ಬೂಸ್ಟರ್ ಡೋಸ್ ಪಡೆಯಬಹುದು: ರಾಜ್ಯ ಸರ್ಕಾರ ಮಾರ್ಗಸೂಚಿ
ಕಳೆದ ಆರು ತಿಂಗಳಲ್ಲಿ 18 ವರ್ಷ ತುಂಬಿದವರೂ ಸಹ ಬೂಸ್ಟರ್ ಡೋಸ್ ಅಥವಾ ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.

ವಯಸ್ಕರಲ್ಲಿ ಹೆಚ್ಚುತ್ತಿದೆ ಆರ್‌ಎಸ್‌ವಿ ಸೋಂಕು: ಮಾಸ್ಕ್ ಧಾರಣೆ ಅತ್ಯಗತ್ಯ, ಎಚ್ಚರ ವಹಿಸಿ ಎಂದ ವೈದ್ಯರು
ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆ ಉಂಟಾಗುವಂತೆ ತೀವ್ರ ಬಿಸಲು ವಾತಾವರಣದಲ್ಲೂ ಅನಾರೋಗ್ಯ ಸಮಸ್ಯೆ ಕಾಡುತ್ತವೆ. ತಲೆನೋವು, ಶೀತವು ಕಾಣಿಸಿಕೊಳ್ಳುತ್ತವೆ. ಅಂತದ್ದೇ ಭೀತಿಯ ಉಸಿರಾಟದ ಸಿನ್ಸಿಟಿಯಲ್ ವೈರಸ್ (RSV) ಇದೀಗ ಸಣ್ಣ ಮಕ್ಕಳು ಸೇರಿದಂತೆ ವಯಸ್ಕರನ್ನು ಕಾಡುತ್ತಿದ್ದು, ಆತಂಕ ಸೃಷ್ಟಿಸಿದೆ.

ಧರ್ಮದ ಹೊರತಾಗಿ ಇಬ್ಬರು ವಯಸ್ಕರಿಗೆ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ: ಅಲಹಾಬಾದ್ ಹೈಕೋರ್ಟ್
ಗೋರಖ್ ಪುರದ ಅಂತರಧರ್ಮೀಯ ಜೋಡಿಗೆ ಕಿರುಕುಳದಿಂದ ರಕ್ಷಣೆ ನೀಡಿ ಸತಿ-ಪತಿಗಳಾಗಿ ನೆಮ್ಮದಿಯಿಂದ ಜೀವನ ನಡೆಸಲು ಆದೇಶ ಹೊರಡಿಸಿರುವ ಅಲಹಾಬಾದ್ ಹೈಕೋರ್ಟ್, ವಯಸ್ಕರು ತಮ್ಮ ಧರ್ಮದ ಹೊರತಾಗಿಯೂ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿರುತ್ತಾರೆ ಎಂದು ಆದೇಶ ಹೊರಡಿಸಿದೆ.

ಕೊರೋನಾ ಉಲ್ಬಣ: 18 ವರ್ಷ ಮೇಲ್ಪಟ್ಟ ಎಲ್ಲರಿಗೆ ಲಸಿಕೆ ಒದಗಿಸಿ; ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್
ದೇಶಾದ್ಯಂತ ಕೊರೋನಾವೈರಸ್ ಪ್ರಕರಣಗಳಲ್ಲಿ ಹಠಾತ್ ಏರಿಕೆ ಕಂಡುಬಂದ ಕಾರಣ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಲಸಿಕೆ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್)ಯೊಂದು ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿದೆ.

ಭಾರತೀಯರು ಸೇವಿಸುವ ಕ್ಯಾಲ್ಸಿಯಂ ಪ್ರಮಾಣ ಅಗತ್ಯಕ್ಕಿಂತ ಕಡಿಮೆ: ಅಧ್ಯಯನ

ತಮ್ಮ ನಾಯಿ ಜೊತೆ ವಾಕಿಂಗ್ ಮಾಡೋ ಹಿರಿಯ ನಾಗರಿಕರು ಹೆಚ್ಚು ಫಿಟ್!
ಇಳಿ ವಯಸ್ಸಿನಲ್ಲಿ ಮನುಷ್ಯನ ದೇಹ ಮತ್ತು ಮನಸ್ಸು ಸದಾ ಉತ್ಸಾಹದಿಂದ ಇರಲು ವ್ಯಾಯಾಮ, ಯೋಗ...

ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುವುದು ಹೇಗೆ ಗೊತ್ತಾ?
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ.

