ದೇಶರಾಮ ಮಂದಿರ ಭೂಮಿ ಪೂಜೆಗೂ ಮುನ್ನ ಅಡ್ವಾಣಿ ವಿರುದ್ಧದ ಬಾಬ್ರಿ ಮಸೀದಿ ಪ್ರಕರಣ ಇತ್ಯರ್ಥಗೊಳಿಸಿ: ಸ್ವಾಮಿ
ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೂ ಮುನ್ನ ಬಿಜೆಪಿ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ಅವರ ವಿರುದ್ಧ ಇರುವ ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಕೈಬಿಡಬೇಕು ಎಂದು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.