ದೇಶಮಹಾರಾಷ್ಟ್ರದಲ್ಲಿ 'ದಹಿ ಹಂಡಿ'ಗೆ ಸಾಹಸ ಕ್ರೀಡೆ ಸ್ಥಾನಮಾನ; ಗಾಯಾಳುಗಳಿಗೆ ಪರಿಹಾರ
ಪ್ರತಿ ವರ್ಷ ಕೃಷ್ಣ ಜನ್ಮಾಷ್ಟಮಿಯಂದು ಆಚರಿಸಲಾಗುವ ಮೇಲಿಟ್ಟ ಮೊಸರು ತುಂಬಿದ ಮಣ್ಣಿನ ಮಡಿಕೆ ಒಡೆವ 'ದಹಿ ಹಂಡಿ'ಗೆ ಸಾಹಸ ಕ್ರೀಡೆಯ ಸ್ಥಾನಮಾನ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ...