advertisement

ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: CM ಜೊತೆ ಚರ್ಚಿಸುವೆ ಎಂದ DCM ಪರಮೇಶ್ವರ್
ನಾನು ಇನ್ನೂ ಆ ಜಾಹೀರಾತುಗಳನ್ನು ಗಮನಿಸಿಲ್ಲ. ಬೆಂಗಳೂರಿಗೆ ಹಿಂತಿರುಗಿದ ಬಳಿಕ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಈ ಲೋಪ ಮಾಡಿದ್ದರೆ ಅವರೊಂದಿಗೂ ಚರ್ಚಿಸುತ್ತೇನೆ.

2025ರಲ್ಲಿ ತಮಗೊಂದು ನ್ಯಾಯ, 2026ರಲ್ಲಿ ದಲಿತರಿಗೊಂದು ನ್ಯಾಯವೇ? ದಲಿತ ನಾಯಕ DCM ಆದಾಗ ಫೋಟೋಗೆ ಜಾಗವಿಲ್ಲವೇ ಮುಖ್ಯಮಂತ್ರಿಗಳೇ?
ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯದ ಏಳಿಗೆಗಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದ ದೇವರಾಜ ಅರಸು ಅವರ ಕಾರ್ಯಕ್ರಮದ ಜಾಹೀರಾತಿನಲ್ಲೇ ಹಾಲಿ ಉಪ ಮುಖ್ಯಮಂತ್ರಿ ಹಾಗೂ ಪ್ರಮುಖ ದಲಿತ ನಾಯಕ ಡಾ. ಜಿ. ಪರಮೇಶ್ವರ್ ಅವರ ಚಿತ್ರವನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದಾರೆ.

ಬಿಜೆಪಿಯ 'ನುಂಗಪ್ಪ' ಜಾಹೀರಾತಿನ ವಿರುದ್ಧ ಕಾಂಗ್ರೆಸ್ ದೂರು
ಬಿಜೆಪಿಯ 'ನುಂಗಪ್ಪ' ಜಾಹೀರಾತಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ಮಹಾತ್ಮ ಗಾಂಧಿಯವರು ಕೋಲಿನಿಂದ ಹೊಡೆಯಲು ಹೋಗುತ್ತಿರುವಂತೆ ತೋರಿಸಲಾಗಿದೆ.

'ಗಾಂಧಿಯ ಅಹಿಂಸಾ ತತ್ವಕ್ಕೆ ಬಿಜೆಪಿ ಅವಮಾನ; 'ಗೋದಿ ಮಾಧ್ಯಮ' ಈ ಜಾಹೀರಾತು ಪ್ರಕಟಿಸಬಾರದಿತ್ತು'
ಬಿಜೆಪಿ ಜಾಹೀರಾತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರು, ಸತ್ಯ, ಅಹಿಂಸೆ, ಸಹಿಷ್ಣುತೆಯನ್ನೇ ಉಸಿರಾಡಿದ ಮಹಾತ್ಮಾ ಗಾಂಧಿ ಅವರನ್ನು ಕೊಂದ ಸಂಸ್ಕೃತಿಯವರ ಮಾನಸಿಕ ಕ್ರೌರ್ಯ ಮುಂದುವರೆಯುತ್ತಲೇ ಇದೆ.

BMTC ಬಸ್'ಗಳಲ್ಲಿ ಗುಟ್ಕಾ ಜಾಹೀರಾತು: ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು..?
ಬಸ್ ಗಳ ಮೇಲೆ ಹಾಕಲಾಗಿರುವ ಜಾಹೀರಾತು ಚಿತ್ರಗಳನ್ನು ಕಿತ್ತೆಸೆಯುತ್ತಿರುವ ಕನ್ನಡಪರ ಹೋರಾಟಗಾರರು, ಇಂತಹ ಅನಾರೋಗ್ಯಕರ ವಸ್ತುಗಳನ್ನು ಪ್ರೋತ್ಸಾಹಿಸುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.

ಸಿದ್ದು ಸರ್ಕಾರದ ಮತ್ತೊಂದು ಹಗರಣ: ವಿವಾದಿತ National Herald ಸೇರಿ ಪ್ರಸಾರವೇ ಇಲ್ಲದ ಪತ್ರಿಕೆಗಳಿಗೆ ಕೋಟಿ ಕೋಟಿ ಮೊತ್ತದ ಜಾಹೀರಾತು!
ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿಯನ್ನು ಕಾಂಗ್ರೆಸ್ ಪಕ್ಷದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ್ದು ಇದು ಸರ್ಕಾರದ ಖಜಾನೆಯ ದುರ್ಬಳಕೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

BMTC ಬಸ್ ಗಳ ಮೇಲೆ ಜಾಹೀರಾತು ಪ್ರಕಟ: ಸಾರಿಗೆ-ಖಾಸಗಿ ಬಸ್ ನಡುವಿನ ವ್ಯತ್ಯಾಸ ತಿಳಿಯುವಲ್ಲಿ ಪ್ರಯಾಣಿಕರಿಗೆ ಗೊಂದಲ!
ಮೊದಲು, ಬಸ್ಗಳನ್ನು ಗುರುತಿಸುವುದು ನನಗೆ ಸುಲಭವಾಗಿತ್ತು. ಆದರೆ ಒಂದು ತಿಂಗಳಿಂದ ಸಮಸ್ಯೆಯಾಗುತ್ತಿದೆ. ಇಡೀ ಬಸ್ ಜಾಹೀರಾತುಗಳಿಂದ ತೊಂದರೆಯಾಗುತ್ತಿದೆ.

ಅನಧಿಕೃತ ಬ್ಯಾನರ್-ಫ್ಲೆಕ್ಸ್'ಗಳಿಗೆ BBMP ಬ್ರೇಕ್: ಪರಿಷ್ಕೃತ ಮಾರ್ಗಸೂಚಿ ಪ್ರಕಟ
ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ.

BMTC ಆದಾಯ ಹೆಚ್ಚಿಸಲು ಕ್ರಮ: Non-AC ಬಸ್ ಗಳಲ್ಲಿ ಜಾಹೀರಾತು ಹಾಕಲು ಟೆಂಡರ್'ಗೆ ಆಹ್ವಾನ
ಬಸ್ಗಳಲ್ಲಿನ ಗಾಜುಗಳನ್ನು ಹೊರತುಪಡಿಸಿ ಮುಂದಿನ ಮತ್ತು ಹಿಂಭಾಗದ ಉಳಿದ ಎಲ್ಲ ಭಾಗದಲ್ಲೂ ಜಾಹೀರಾತು ಅಳವಡಿಸಲು ಅವಕಾಶ ನೀಡಲು ಮುಂದಾಗಿದೆ.

