advertisements

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?
ರಾಜ್ಯ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಕಾಂಗ್ರೆಸ್ ಸರ್ಕಾರ ಆಡಳಿತ ಭಾಷೆ ಕನ್ನಡವನ್ನೇ ನಿರ್ಲಕ್ಷಿಸಿ, ಓಲೈಕೆ ರಾಜಕಾರಣ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪ ಮಾಡುತ್ತಿದ್ದು, ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದೆ.

Asia cup 2025: 10 ಸೆಕೆಂಡ್ ಜಾಹೀರಾತಿಗೆ 12 ಲಕ್ಷ ರೂಪಾಯಿ; Ind vs Pak ಪಂದ್ಯಕ್ಕೆ ವಿಶೇಷ ಪ್ರಾಶಸ್ತ್ಯ
ಕ್ರಿಕೆಟ್

Asia cup 2025: 10 ಸೆಕೆಂಡ್ ಜಾಹೀರಾತಿಗೆ 12 ಲಕ್ಷ ರೂಪಾಯಿ; Ind vs Pak ಪಂದ್ಯಕ್ಕೆ ವಿಶೇಷ ಪ್ರಾಶಸ್ತ್ಯ

ಕಳೆದ ಕೆಲವು ವರ್ಷಗಳಿಂದ, ಕ್ರಿಕೆಟ್‌ನ ಮಾರ್ಕ್ಯೂ ಆಸ್ತಿಗಳ ನೇರ ಪ್ರಸಾರದ ಸುತ್ತಲಿನ ಜಾಹೀರಾತುಗಳನ್ನು ರಿಯಲ್ ಮನಿ ಗೇಮಿಂಗ್ ಸಂಸ್ಥೆಗಳು ಮುನ್ನಡೆಸುತ್ತಿದ್ದವು.

IPL ಪಂದ್ಯಾವಳಿ ವೇಳೆ ತಂಬಾಕು, ಮದ್ಯದ ಜಾಹೀರಾತುಗಳಿಗೆ ಕೇಂದ್ರ ಸರ್ಕಾರ ನಿಷೇಧ!
ಕ್ರಿಕೆಟ್

IPL ಪಂದ್ಯಾವಳಿ ವೇಳೆ ತಂಬಾಕು, ಮದ್ಯದ ಜಾಹೀರಾತುಗಳಿಗೆ ಕೇಂದ್ರ ಸರ್ಕಾರ ನಿಷೇಧ!

ಈ ಸಂಬಂಧ ಐಪಿಎಲ್ ಅಧ್ಯಕ್ಷ ಅರುಣ್ ಸಿಂಗ್ ಧುಮಾಲ್ ಅವರಿಗೆ ಪತ್ರ ಬರೆದಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶಕ (DGHS)ಪ್ರೊ. ಡಾ. ಅತುಲ್ ಗೋಯೆಲ್, ಇದು ಸಾರ್ವಜನಿಕ ಆರೋಗ್ಯವನ್ನು ಉತ್ತೇಜಿಸುವ ತಮ್ಮ “ಸಾಮಾಜಿಕ ಮತ್ತು ನೈತಿಕ ಹೊಣೆಗಾರಿಕೆ ಎಂದು ಹೇಳಿದ್ದಾರೆ.

PVR INOX: ಅತಿಯಾದ ಜಾಹೀರಾತು ಪ್ರಸಾರದಿಂದ ಸಿನಿಮಾ ಪ್ರದರ್ಶನ ವಿಳಂಬ; 1 ಲಕ್ಷ ರೂ ದಂಡ!
ರಾಜ್ಯ

PVR INOX: ಅತಿಯಾದ ಜಾಹೀರಾತು ಪ್ರಸಾರದಿಂದ ಸಿನಿಮಾ ಪ್ರದರ್ಶನ ವಿಳಂಬ; 1 ಲಕ್ಷ ರೂ ದಂಡ!

ಇಂದಿನ ಓಡುತ್ತಿರುವ ಜಗತ್ತಿನಲ್ಲಿ ಸಮಯಕ್ಕೆ ತುಂಬಾ ಮೌಲ್ಯವಿದೆ ಮತ್ತು ಗ್ರಾಹಕರ ಸಮಯ ಮತ್ತು ಹಣದಿಂದ ಅನ್ಯಾಯದ ರೀತಿಯಲ್ಲಿ ಲಾಭ ಪಡೆಯುವ ಹಕ್ಕನ್ನು ಯಾವುದೇ ವ್ಯವಹಾರ ಹೊಂದಿಲ್ಲ.

ನವದೆಹಲಿ: ದಾರಿ ತಪ್ಪಿಸುವ ಜಾಹೀರಾತು, IAS ಕೋಚಿಂಗ್ ಸಂಸ್ಥೆಗೆ ದಂಡ!
ದೇಶ

ನವದೆಹಲಿ: ದಾರಿ ತಪ್ಪಿಸುವ ಜಾಹೀರಾತು, IAS ಕೋಚಿಂಗ್ ಸಂಸ್ಥೆಗೆ ದಂಡ!

2023ರ ಯುಪಿಎಸ್ ಸಿ CSE ಪರೀಕ್ಷೆಯಲ್ಲಿ ಟಾಪ್ 100 ರಲ್ಲಿ 13 ವಿದ್ಯಾರ್ಥಿಗಳು, ಟಾಪ್ 200ರಲ್ಲಿ 28 ವಿದ್ಯಾರ್ಥಿಗಳು ಹಾಗೂ ಟಾಪ್ 300 ರಲ್ಲಿ 39 ವಿದ್ಯಾರ್ಥಿಗಳಿದ್ದಾರೆ ಎಂಬ ಜಾಹೀರಾತು

ಬಿಜೆಪಿ ಜಾಹೀರಾತು ಪ್ರಕಟಣೆಗೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಕಾರ
ದೇಶ

ಬಿಜೆಪಿ ಜಾಹೀರಾತು ಪ್ರಕಟಣೆಗೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಕಾರ

ಲೋಕಸಭೆ ಚುನಾವಣೆ ವೇಳೆ ಮಾದರಿ ಸಂಹಿತೆಯನ್ನು ಉಲ್ಲಂಘಿಸಿ ಯಾವುದೇ ಜಾಹೀರಾತುಗಳನ್ನು ಪ್ರಕಟಿಸದಂತೆ ಏಕಸದಸ್ಯ ಪೀಠ ನೀಡಿದ್ದ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ಕಲ್ಕತ್ತಾ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

ತೆಲಂಗಾಣ ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಜಾಹಿರಾತು: ರಾಜ್ಯದ ಹಣ ದುರುಪಯೋಗ ಎಂದ ಆರ್ ಅಶೋಕ
ರಾಜಕೀಯ

ತೆಲಂಗಾಣ ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಜಾಹಿರಾತು: ರಾಜ್ಯದ ಹಣ ದುರುಪಯೋಗ ಎಂದ ಆರ್ ಅಶೋಕ

ಕಾಂಗ್ರೆಸ್ ಸರ್ಕಾರ ತನ್ನೆಲ್ಲಾ ಐದು ಖಾತರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ. ಆದರೆ, ಜಾಹಿರಾತುಗಳಿಗೆ ಹಣವನ್ನು ಖರ್ಚು ಮಾಡುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದರು. 

ತೆಲಂಗಾಣ ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಜಾಹಿರಾತು: ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದ ಡಿಕೆ ಶಿವಕುಮಾರ್
ರಾಜ್ಯ

ತೆಲಂಗಾಣ ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಜಾಹಿರಾತು: ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದ ಡಿಕೆ ಶಿವಕುಮಾರ್

ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿನ ಪತ್ರಿಕೆಗಳಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ನೀಡಿದ ಜಾಹೀರಾತುಗಳು ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ಏಕೆಂದರೆ, ಅವುಗಳಲ್ಲಿ ಮತ ಕೇಳಿಲ್ಲ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.

ತೆಲಂಗಾಣ ಪತ್ರಿಕೆಗಳಲ್ಲಿ ಗ್ಯಾರಂಟಿ ಬಗ್ಗೆ ಜಾಹಿರಾತು: ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗ ನೋಟಿಸ್
ದೇಶ

ತೆಲಂಗಾಣ ಪತ್ರಿಕೆಗಳಲ್ಲಿ ಗ್ಯಾರಂಟಿ ಬಗ್ಗೆ ಜಾಹಿರಾತು: ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗ ನೋಟಿಸ್

ನವೆಂಬರ್ 30 ರಂದು ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿನ ಪತ್ರಿಕೆಗಳಲ್ಲಿ ಗ್ಯಾರಂಟಿ ಕುರಿತು ಜಾಹಿರಾತು ನೀಡುವುದನ್ನು ನಿಲ್ಲಿಸುವಂತೆ ಚುನಾವಣಾ ಆಯೋಗ ಸೋಮವಾರ ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೇ ಚುನಾವಣಾ ನೀತಿ ಸಂಹಿತೆಯ ಅಡಿಯಲ್ಲಿ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯದ ಕಾರಣದಿಂದ ವಿವರಣೆಯನ್ನು ಕೇಳಿದೆ.