ರಾಜ್ಯವಾಮಾಮಾರ್ಗ, ಮೋಸವನ್ನು ಸ್ಥಿರಗೊಳಿಸಲು ಹೊರಟಿರುವ ಸರ್ಕಾರವಿದು: ಕಾಂಗ್ರೆಸ್ ವಿರುದ್ಧ HDK ವಾಗ್ದಾಳಿ
ಮಹರ್ಷಿ ವಾಲ್ಮೀಕಿ ನಿಗಮದಿಂದ ಬಡವರಿಗೆ ಕೊಡಬೇಕಾದ ಹಣವನ್ನು ನುಂಗಿದ್ದಾರೆ. ಸರ್ಕಾರಕ್ಕೆ ಮೋಸ ಮಾಡಿ ಮುಡಾ ನಿವೇಶನ ತೆಗೆದುಕೊಂಡಿದ್ದಾರೆ. ಬಳಿಕ ಪರಿಸ್ಥಿತಿ ವ್ಯತಿರಿಕ್ತವಾದಾಗ ವಾಪಸ್ ಕೊಟ್ಟಿದ್ದಾರೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗ ಆಗಿದೆ.