ದೇಶಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಸಾಮಾಜಿಕ ಮಾಧ್ಯಮಗಳನ್ನಷ್ಟೇ ಬಳಸುತ್ತೇನೆ: ನಿತಿನ್ ಗಡ್ಕರಿ
ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸುವುದಾಗಿ ಮತ್ತು ಜಾಹೀರಾತು ಬ್ಯಾನರ್ಗಳನ್ನು ಬಳಸುವುದಿಲ್ಲ ಎಂದು ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶನಿವಾರ ಹೇಳಿದ್ದಾರೆ.