ದೇಶಇರಾನ್ ದಾಳಿ: ಇಸ್ರೇಲ್ ನಲ್ಲಿರುವ ಭಾರತೀಯರಿಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ
ಹಮಾಸ್ ಉಗ್ರರ ವಿರುದ್ಧದ ಕಾರ್ಯಾಚರಣೆ ಬೆನ್ನಲ್ಲೇ ಇದೀಗ ಇರಾನ್ ದಾಳಿಯಿಂದಾಗಿ ಇಸ್ರೇಲ್ ನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಇಸ್ರೇಲ್ ನಲ್ಲಿರುವ ಕೇಂದ್ರ ಸರ್ಕಾರ ಭಾರತೀಯರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.