ದೇಶಮಕ್ಕಳಿಗೆ ಸದ್ಯಕ್ಕೆ ಕೋವಿಡ್-19 ಲಸಿಕೆ ಅಗತ್ಯವಿಲ್ಲ: ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಮಾಹಿತಿ
ಈಗ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಅಗತ್ಯವಿಲ್ಲ ಎಂದು ದೇಶದಲ್ಲಿ ಪ್ರತಿರಕ್ಷಣೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ ಸದಸ್ಯ ಡಾ. ಜಯ ಪ್ರಕಾಶ್ ಮುಳಿಯಿಲ್ ಹೇಳಿದ್ದಾರೆ. ಮಕ್ಕಳು ಚೆನ್ನಾಗಿದ್ದು, ಅವರಿಗೆ ಈಗ ಲಸಿಕೆಯ ಅಗತ್ಯವಿಲ್ಲ ಎಂದು ಸಮಿತಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ.