Advisory

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಿಕಾ ವೈರಸ್ ಪತ್ತೆ ಬಗ್ಗೆ ಆತಂಕಬೇಡ: ರಾಜ್ಯ ಸರ್ಕಾರದ ಮಾರ್ಗಸೂಚಿ ಬಿಡುಗಡೆ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೊಳ್ಳೆಗಳಲ್ಲಿ ಜಿಕಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಗುರುವಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಜನರು ಅನಾವಶ್ಯಕವಾಗಿ ಆತಂಕಗೊಳ್ಳದಂತೆ, ಜ್ವರದ ಸಂದರ್ಭದಲ್ಲಿ ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವಂತೆ ಮನವಿ ಮಾಡಿದೆ.

ರಾಜ್ಯದಲ್ಲಿ H3N2 ಅಬ್ಬರ: ಆರೋಗ್ಯ ಕಾರ್ಯಕರ್ತರಿಗೆ ಪಿಪಿಇ, ಫ್ಲೂ ಲಸಿಕೆ ಕಡ್ಡಾಯ, ಆರೋಗ್ಯ ಇಲಾಖೆ ಮಾರ್ಗಸೂಚಿ
ರಾಜ್ಯದ ಅನೇಕ ಭಾಗಗಳಲ್ಲಿ ಇನ್‌ಫ್ಲುಯೆಂಜಾ ಮಾದರಿಯ ಅನೇಕ ಪ್ರಕರಣಗಳು ವರದಿಯಾಗುತ್ತಿದ್ದು, ಹೊಸ ಆತಂಕಕ್ಕೆ ಕಾರಣವಾಗಿದೆ. ದೀರ್ಘಕಾಲದ ಅನಾರೋಗ್ಯ ಮತ್ತು ಬಿಟ್ಟೂಬಿಡದೆ ಕಾಡುವ ಕೆಮ್ಮಿ, ನೆಗಡಿ, ಜ್ವರದಿಂದ ಜನರು ನರಳುತ್ತಿದ್ದಾರೆ...

ನಿಫಾ ವೈರಸ್ ಭೀತಿ: ಅಕ್ಟೋಬರ್ ಅಂತ್ಯದವರೆಗೂ ಕೇರಳ ಪ್ರಯಾಣ ಮುಂದೂಡುವಂತೆ ಸಾರ್ವಜನಿಕರಿಗೆ ಸರ್ಕಾರ ಸಲಹೆ
ನೆರೆ ರಾಜ್ಯ ಕೇರಳದಲ್ಲಿ ನಿಫ್ರಾ ವೈರಸ್ (ಎನ್‌ಐವಿ) ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ ವರ್ಗ/ಮಾಲೀಕರಿಗೆ ಕೇರಳದಿಂದ ಆಗಮಿಸುವ ತಮ್ಮ ವಿದ್ಯಾರ್ಥಿಗಳು/ಉದ್ಯೋಗಿಗಳಿಗೆ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ತಿಳಿಸಲಾಗಿದೆ

ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ: ತಜ್ಞರ ಎಚ್ಚರಿಕೆ
ಕೊರೋನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಭಾರತ ತತ್ತರಿಸಿ ಹೋಗಿದೆ. ಈಗಾಗಲೇ ದೇಶದಲ್ಲಿ ಪ್ರತಿನಿತ್ಯ ಲಕ್ಷ ಲಕ್ಷ ಮಂದಿಗೆ ಕೊವಿಡ್-19 ಸೋಂಕು ಪತ್ತೆಯಾಗುತ್ತಿವೆ. ಈ ನಡುವಲ್ಲೇ 3ನೇ ಅಲೆಯ ಆತಂಕ ಶುರುವಾಗಿದ್ದು, 3ನೇ ಅಲೆಯು ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಕೋವಿಡ್-19 ಎರಡನೇ ಅಲೆ 100 ದಿನಗಳವರೆಗೆ ಇರಲಿದೆ: ತಜ್ಞರ ಸಲಹೆ
ಕೊರೋನಾವೈರಸ್ ಎರಡನೇ ಅಲೆ 100 ದಿನಗಳವರೆಗೆ ಇರಲಿದೆ ಮತ್ತು ಜನಸಂಖ್ಯೆಯ ಶೇ. 70 ರಷ್ಟು ಲಸಿಕೆ ಮತ್ತು ರೋಗ ನಿರೋಧಕ ಶಕ್ತಿ ಸಾಧಿಸುವವರೆಗೂ ಇಂತಹ ಅಲೆಗಳು ಬರುತ್ತಲೆ ಇರುತ್ತವೆ ಎಂದು ಆಗ್ನೇಯ ದೆಹಲಿ ಪೊಲೀಸ್ ತಜ್ಞರು ಸಿದ್ಧಪಡಿಸಿರುವ ಸಲಹೆಗಳಲ್ಲಿ ಹೇಳಲಾಗಿದೆ.

ಕೊರೋನಾ ವೈರಸ್: ಸಾರ್ವಜನಿಕವಾಗಿ ಶೇಕ್ ಹ್ಯಾಂಡ್, ಹೆಪ್ಪಾದ ಮಾಂಸ ಸೇವನೆಗೆ ಕಡಿವಾಣ ಹಾಕಿ- ದೆಹಲಿ ಸರ್ಕಾರ ಆರೋಗ್ಯ ಸಲಹೆ
ಮಾರಣಾಂತಿಕ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಹೆಪ್ಪಾದ ಮಾಂಸ ಸೇವನೆಗೆ ಕಡಿವಾಣ ಹಾಕುವುದು ಸೇರಿದಂತೆ ಸಾರ್ವಜನಿಕರು ಏನನ್ನು ಮಾಡಬೇಕು, ಯಾವುದನ್ನು ಮಾಡಬಾರದು ಎಂಬುದರ ಬಗ್ಗೆ ದೆಹಲಿ ಸರ್ಕಾರ ಬುಧವಾರ ಆರೋಗ್ಯ ಸಲಹೆಯನ್ನು ನೀಡಿದೆ.

ಕೊರೋನಾ ವೈರಸ್: ರಾಜ್ಯದಲ್ಲೂ ತೀವ್ರ ಕಟ್ಟೆಚ್ಚರ
ಚೀನಾದಲ್ಲಿ ಕೊರೋನಾ ವೈರಸ್ ವ್ಯಾಧಿ ವಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ತೀವ್ರ ಕೆಟ್ಟೆಚ್ಚರ ವಹಿಸಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇರಾಕ್'ನಲ್ಲಿ ಉದ್ವಿಗ್ನಗೊಂಡ ವಾತಾವರಣ: ಸುರಕ್ಷಿತರಾಗಿರುವಂತೆ ಭಾರತೀಯ ಪ್ರಜೆಗಳಿಗೆ ಸಲಹೆ ನೀಡಿದ ಭಾರತ
ಇರಾನ್ ಹಾಗೂ ಅಮೆರಿಕಾ ನಡುವಿನ ವೈಷಮ್ಯ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು, ಇರಾಕ್'ನಲ್ಲಿರುವ ಅಮೆರಿಕಾ ವಾಯುನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ಹಿನ್ನಲೆಯಲ್ಲಿ ಇರಾಕ್ ನಲ್ಲಿರುವ ಭಾರತೀಯ ಪ್ರಜೆಗಳು ಸುರಕ್ಷಿತರಾಗಿರುವಂತೆ ಭಾರತ ಸಲಹೆ ನೀಡಿದೆ.

ಪೌರತ್ವ ಮಸೂದೆ: ಈಶಾನ್ಯ ರಾಜ್ಯಗಳಲ್ಲಿ ಮುಂದುವರೆದ ಪ್ರಕ್ಷುಬ್ಧ ಸ್ಥಿತಿ, ತನ್ನ ನಾಗರೀಕರಿಗೆ ಅಮೆರಿಕಾ, ಕೆನಡಾ ಎಚ್ಚರಿಕೆ
ಮಹತ್ವದ ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ಈಶಾನ್ಯ ರಾಜ್ಯಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಭಾರತದ ಈಶಾನ್ಯ ರಾಜ್ಯಗಳಿಗೆ ಪ್ರಯಾಣ ಬೆಳೆಸುತ್ತಿರುವ ಹಾಗೂ ಈಶಾನ್ಯ ರಾಜ್ಯಗಳಿಗೆ ಈಗಾಗಲೇ ಭೇಟಿ ನೀಡಿರುವ ತನ್ನ ನಾಗರೀಕರಿಗೆ ಎಚ್ಚರಿಕೆಯಿಂದ ಇರುವಂತೆ ಅಮೆರಿಕಾ, ಲಂಡನ್, ಕೆನಡಾ, ಫ್ರಾನ್ಸ್ ರಾಷ್ಟ್ರಗಳು ಸಂದೇಶ ರವಾನಿಸಿವೆ.

