ರಾಜ್ಯಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಮಾನನಷ್ಟ ಮೊಕದ್ದಮೆ
ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವ ಉತ್ಸಾಹದಲ್ಲಿ ಸಿದ್ದರಾಮಯ್ಯ ಕೆಲವು ಬಹಿರಂಗ ಹೇಳಿಕೆಗಳನ್ನು ನೀಡಿದ್ದಾರೆ. ಅವರು ನನ್ನನ್ನು ಬ್ಲ್ಯಾಕ್ಮೇಲರ್ ಮತ್ತು ಕೆಟ್ಟ ಪೂರ್ವಾಪರ ಹೊಂದಿರುವ ವ್ಯಕ್ತಿ ಎಂದು ಕರೆದಿದ್ದಾರೆ.