ದೇಶವಕೀಲೆ ಇಂದಿರಾ ಜೈಸಿಂಗ್ ರಂಥವರಿಂದಲೇ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುವುದು: ನಿರ್ಭಯಾ ತಾಯಿ
ನಿರ್ಭಯಾ ತಾಯಿ ಆಶಾ ದೇವಿ ಸೋನಿಯಾ ಗಾಂಧಿಯವರು ತಮ್ಮ ಪತಿ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಿದ ಹಂತಕರನ್ನು ಕ್ಷಮಿಸಿದಂತೆ ಅತ್ಯಾಚಾರಿಗಳನ್ನು ಕ್ಷಮಿಸಬೇಕು, ಅವರಿಗೆ ಗಲ್ಲುಶಿಕ್ಷೆಯಿಂದ ತಪ್ಪಿಸಬೇಕು ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಹೇಳಿರುವುದಕ್ಕೆ ನಿರ್ಭಯಾ ತಾಯಿ ಆಶಾ ದೇವಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.