ಸಿನಿಮಾ ಸುದ್ದಿನನ್ನ ತಪ್ಪುಗಳು ನಟನೆಯ ಒಂದು ಭಾಗ, ವೈಯಕ್ತಿಕ ದ್ವೇಷವಲ್ಲ: ಬಿಗ್ ಬಾಸ್ ನಿಂದ ಹೊರಬಂದು ಕ್ಷಮೆ ಕೇಳಿದ ಜಗದೀಶ್
ನೂರಾರು ಕ್ಯಾಮೆರಾ, ಸಾವಿರಾರು ಬಿಗ್ಬಾಸ್ ಸಿಬ್ಬಂದಿ, ಆ ನಿರ್ದೇಶಕ, ಆ ಮಾಂತ್ರಿಕ ತಂತ್ರಜ್ಞರು, ಅವರ 24/7 ಡೆಡಿಕೇಷನ್ ಹಾಗೂ 20 ಕೋಟಿಗೂ ಹೆಚ್ಚಿನ ಬಿಗ್ ಬಾಸ್ ಅಭಿಮಾನಿ ದೇವರುಗಳ ಆಶೀರ್ವಾದ ಈ ಹೊಸ ಕರ್ನಾಟಕ ಕ್ರಶ್ ಲಾಯರ್ ಜಗದೀಶ್ ಆಗಿದ್ದಾನೆ ಎಂದಿದ್ದಾರೆ.