ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.